ಹೈದರಾಬಾದ್ ಸೇರಿದಂತೆ ಹಲವಡೆ ತೀವ್ರತೆಯ ಭೂಕಂಪ.!
ಹೈದರಾಬಾದ್ : ಇಂದು ಬೆಳ್ಳಂಬೆಳಗ್ಗೆ ಬೆಳಿಗ್ಗೆ ತೆಲಂಗಾಣದ ಮುಲುಗುನಲ್ಲಿ 7:27 ಕ್ಕೆ 5.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
ತೆಲಂಗಾಣದ ಹೈದರಾಬಾದ್ ಸೇರಿದಂತೆ ಹಲವಡೆ ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.