LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಭಾರತ ಚುನಾವಣಾ ಆಯೋಗ ಮಾಧ್ಯಮ ಪ್ರಶಸ್ತಿಗಾಗಿ ಮಾಧ್ಯಮ ಸಂಸ್ಥೆಗಳಿಂದ ಅರ್ಜಿ ಆಹ್ವಾನ

ಧಾರವಾಡ  03: ಭಾರತ ಚುನಾವಣಾ ಆಯೋಗವು ಚುನಾವಣೆಗೆ ಸಂಬಂಧಿಸಿದಂತೆ, ಮತದಾರರ ಶಿಕ್ಷಣ ಮತ್ತು ಅರಿವು ಮೂಡಿಸುವಲ್ಲಿ 2024 ನೇ ಸಾಲಿನಲ್ಲಿ ಅತ್ಯತ್ತಮ ಪ್ರಚಾರ ಕಾರ್ಯಕ್ರಮ ಹಮ್ಮಿಕೊಂಡ ಮಾಧ್ಯಮಗಳಾದ ಮುದ್ರಣ ಮಾಧ್ಯಮ, ವಿದ್ಯುನಮಾನ ಮಾಧ್ಯಮದ ಟಿ.ವಿ ಮತ್ತು ರೇಡಿಯೋ ಹಾಗೂ ಸಾಮಾಜಿಕ ಮಾಧ್ಯಮಗಳಿಗೆ ಸಂಬಂಧಿಸಿದಂತೆ ಭಾರತ ಚುನಾವಣಾ ಆಯೋಗವು ಮೀಡಿಯಾ ಅವಾರ್ಡ-2024 ನೀಡಲು ಅರ್ಜಿ ಆಹ್ವಾನಿಸಿದೆ.

ರಾಜ್ಯದ ಆಸಕ್ತ ಮಾಧ್ಯಮ ಸಂಸ್ಥೆಗಳು ಭಾಗವಹಿಸಬಹುದು. ಮಾಧ್ಯಮ ಸಂಸ್ಥೆಗಳು ಡಿಸೆಂಬರ 12, 2024 ರೊಳಗಾಗಿ ನೇರವಾಗಿ ಭಾರತ ಚುನಾವಣಾ ಆಯೋಗಕ್ಕೆ ತಮ್ಮ ಮಾಧ್ಯಮದ ಮೂಲಕ ಮತದಾರರ ಶಿಕ್ಷಣ ಮತ್ತು ಅರಿವು ಮೂಡಿಸುವಲ್ಲಿ 2024 ನೇ ಸಾಲಿನಲ್ಲಿ ಅತ್ಯತ್ತಮ ಪ್ರಚಾರ ಕಾರ್ಯಕ್ರಮ ಹಮ್ಮಿಕೊಂಡ ಬಗ್ಗೆ ಪ್ರಸ್ತಾವನೆಯನ್ನು ಮುಖ್ಯ ಚುನಾವಣಾಧಿಕಾರಿಗಳ ಕಚೇರಿ, ನಿರ್ವಾಚನಾ ನಿಲಯ, ಶೇಷಾದ್ರಿ ರಸ್ತೆ, ಬೆಂಗಳೂರು-560001 ಇಲ್ಲಿಗೆ ಸಲ್ಲಿಸಬಹುದಾಗಿದೆ ಎಂದು ಸಹಾಯಕ ಮುಖ್ಯ ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು