LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ಸೆಪ್ಟೆಂಬರ್ 9ರಂದು ಚುನಾವಣೆ

ನವದೆಹಲಿ : ಜಗದೀಪ್ ಧನಕರ್ ಅವರ ರಾಜೀನಾಮೆಯಿಂದ ತೆರವಾಗಿರುವ ಉಪರಾಷ್ಟ್ರಪತಿ ಸ್ಥಾನಕ್ಕೆ ಸೆಪ್ಟೆಂಬರ್ 9ರಂದು ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಕೆಗೆ ಆಗಸ್ಟ್ 21 ಕೊನೆಯ ದಿನಾಂಕವಾಗಿದೆ.

ಇದೇ ಆಗಸ್ಟ್ 7ರಂದು ಅಧಿಸೂಚನೆ ಪ್ರಕಟವಾಗಲಿದೆ. ಆಗಸ್ಟ್ 21ರಂದು ಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಆಗಸ್ಟ್ 22ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಆಗಸ್ಟ್ 25ರ ಒಳಗೆ ನಾಮಪತ್ರ ಹಿಂಪಡೆಯಲು ಅವಕಾಶ ಇರಲಿದೆ. ಸೆಪ್ಟೆಂಬರ್ 9ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆ ವರೆಗೆ ಮತದಾನ ನಡೆಯಲಿದ್ದು, ಅಂದೇ ಫಲಿತಾಂಶ ಪ್ರಕಟವಾಗಲಿದೆ ಎಂದು ಭಾರತೀಯ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ.

ಚುನಾವಣೆಯಲ್ಲಿ, ರಾಜ್ಯಸಭೆಯ 233 ಚುನಾಯಿತ ಸಂಸದರು, ರಾಜ್ಯಸಭೆಯ 12 ನಾಮನಿರ್ದೇಶಿತ ಸಂಸದರು ಮತ್ತು ಲೋಕಸಭೆಯ 543 ಸಂಸದರು ತಮ್ಮ ಮತಗಳನ್ನು ಚಲಾಯಿಸಬಹುದು. ಈ ರೀತಿಯಾಗಿ, ಒಟ್ಟು 788 ಜನರು ಮತ ಚಲಾಯಿಸಬಹುದು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026