LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕೇರಳದ ಮನಕುಲಂಗರ ದೇವಸ್ಥಾನದಲ್ಲಿ ಆನೆ ದಾಳಿಯಿಂದ ಕಾಲ್ತುಳಿತ - 3 ವೃದ್ಧರ ಸಾವು

ತಿರುವನಂತಪುರಂ : ಕೇರಳದ ಕೊಯಿಲಾಂಡಿ ಬಳಿಯ ಮನಕುಲಂಗರ ದೇವಾಲಯದಲ್ಲಿ ಗುರುವಾರ ಸಂಜೆ ನಡೆದ ಉತ್ಸವ ಸಂದರ್ಭದಲ್ಲಿ ಆನೆ ದಾಳಿಯಿಂದ ಸಂಭವಿಸಿದ ಕಾಲ್ತುಳಿತದಲ್ಲಿ ಮೂರು ವೃದ್ಧರು ದುರದೃಷ್ಟವಶಾತ್ ಸಾವನ್ನಪ್ಪಿದ್ದಾರೆ.

ದೇವಾಲಯದಲ್ಲಿ ಉತ್ಸವದ ಅಂಗವಾಗಿ ಆನೆಗಳನ್ನು ಕರೆತರಲಾಗಿದ್ದು, ಪಟಾಕಿ ಸಿಡಿಸಿದಾಗ ಎರಡು ಆನೆಗಳು ಆತಂಕಕ್ಕೊಳಗಾಗಿ ಅಡ್ಡದಿಡ್ಡಿ ಓಡಾಡಲು ಆರಂಭಿಸಿವೆ. ಈ ವೇಳೆ ದೇವಾಲಯದ ಕಟ್ಟಡಕ್ಕೆ ಆನೆಗಳು ಡಿಕ್ಕಿ ಹೊಡೆದ ಪರಿಣಾಮ ಗೋಡೆಯೊಂದು ಕುಸಿದುಬಿದ್ದಿದೆ. ಗೋಡೆಯ ಕೆಳಗೆ ಸಿಲುಕಿದ ಮೂರು ಜನರು ಸಾವನ್ನಪ್ಪಿದ್ದಾರೆ.

ಮೃತರಾದವರು ಇಬ್ಬರು ಮಹಿಳೆಯರು ಮತ್ತು ಒಬ್ಬ ಪುರುಷರಾಗಿದ್ದಾರೆ. ಇನ್ನು ಸುಮಾರು 20 ಜನರಿಗೆ ಸಣ್ಣಪುಟ್ಟ ಗಾಯಗಳು ಆಗಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸರು ಪ್ರಕರಣ ಸಂಬಂಧ ಪರಿಶೀಲನೆ ನಡೆಸುತ್ತಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಿದ್ರೆ ಮಾಡುವಾಗ ಯಾವಕಡೆ ಮಲಗಿದರೆ ಆರೋಗ್ಯಕ್ಕೆ ಉತ್ತಮ.?ಸಕಲ ಸಮಸ್ಯೆಗಳ ಪರಿಹಾರಕ್ಕೆ ಇಷ್ಟಾರ್ಥ ಕಾರ್ಯಸಿದ್ಧಿಗೆ ದುರ್ಗಾ ಯಂತ್ರದ ಮಹತ್ವ ತಿಳಿದು ಪರಿಹರಿಸಿಕೊಳ್ಳಿ!ಪಿಜಿಯಲ್ಲಿ ನೇಣು ಬಿಗಿದುಕೊಂಡು ಬಿಬಿಎ ವಿದ್ಯಾರ್ಥಿನಿ ಆತ್ಮಹತ್ಯೆ.!ರೈತರಿಗೆ ಖುಷಿ ಸುದ್ದಿ.! ಕೆರೆ ಮಣ್ಣುನ್ನು ಹೊಲಗಳಿಗೆ ಬಳಸಿಕೊಳ್ಳಬಹುದು.!19=10-2025 ದಿನದ ಮಂಡಕ್ಕಿ ಒಗ್ಗರಣೆ- ಮಿರ್ಚಿ.!.!ವಚನ.: --ರಕ್ಕಸಬೊಮ್ಮಿತಂದೆ / ರಕ್ಕಸ ಬ್ರಹ್ಮಯ್ಯಓಯೋ ರೂಮ್ ಬುಕ್ ಮಾಡೋ ಮುನ್ನ ಈ ವಿಷಯಗಳು ತಿಳಿದಿರಲಿ!9 ಲಕ್ಷ ಕೋಟಿ ದಾಟಿದ ಆರ್‌ಬಿಐ ಚಿನ್ನದ ಮೀಸಲು ಸಂಗ್ರಹಗರೀಬ್ ರಥ ಎಕ್ಸ್‌ಪ್ರೆಸ್ ರೈಲಿನಲ್ಲಿ ಏಕಾಏಕಿ ಬೆಂಕಿ; ಹೊತ್ತಿ ಉರಿದ ಎಸಿ ಕೋಚ್‌ಗಳುBamboo plastic ಚೀನಾ ಸಂಶೋಧಕರಿಂದ ಹೊಸ ಮಾದರಿ ಪ್ಲಾಸ್ಟಿಕ್ ಆವಿಷ್ಕಾರ, ಇದು 50 ದಿನದಲ್ಲಿ ಮಣ್ಣಲ್ಲಿ ಕರಗತ್ತೆ!