LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕೇಂದ್ರ ಸರ್ಕಾರದಡಿ ಉದ್ಯೋಗ ಅವಕಾಶ!!

ರೈಲ್ವೆ ಸಚಿವಾಲಯದ ಅಡಿ ಬರುವ ನವರತ್ನ ಕೇಂದ್ರ ಸಾರ್ವಜನಿಕ ವಲಯದ ಉದ್ಯಮ (RITES Ltd) ಅರ್ಜಿ ಆಹ್ವಾನ ಮಾಡಿದೆ. ಇದು ಭಾರತದ ಸಾರಿಗೆ, ಮೂಲಸೌಕರ್ಯ ಮತ್ತು ಕ್ಷೇತ್ರಗಳಲ್ಲಿ ಪ್ರಧಾನ ಬಹು-ಶಿಸ್ತಿನ ಸಲಹಾ ಸಂಸ್ಥೆಯಾಗಿದೆ. ಇಲ್ಲಿ ಖಾಲಿ ಇರುವಂತ ಉದ್ಯೋಗಗಳನ್ನು ಭರ್ತಿ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಆಸಕ್ತರು ಈ ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಕೆ ಮಾಡಬಹುದು

ಒಟ್ಟು ಹುದ್ದೆಗಳು- 25

ವಯಸ್ಸಿನ ಮಿತಿ- 40 ವರ್ಷದ ಒಳಗಿನವರಿಗೆ ಅವಕಾಶ

ಕೆಲಸದಲ್ಲಿ 5 ರಿಂದ 10 ವರ್ಷಗಳ ಅನುಭವ ಇರಬೇಕು

ಮಾಸಿಕ ವೇತನ ಶ್ರೇಣಿ
41,241 ರಿಂದ 46,417 ರೂಪಾಯಿಗಳು

ಆಯ್ಕೆ ವಿಧಾನ
ಸಂದರ್ಶನ

ಹುದ್ದೆಗಳ ಹೆಸರು

  • ಸಹಾಯಕ ಹೆದ್ದಾರಿ ಎಂಜಿನಿಯರ್

  • ಸರ್ವೆ ಎಂಜಿನಿಯರ್

  • ಸಹಾಯಕ ಸೇತುವೆ ಎಂಜಿನಿಯರ್

  • ಪ್ರಮಾಣ ಸರ್ವೇಯರ್ (Quantity Surveyor)

  • ಎಲೆಕ್ಟ್ರಿಕಲ್ ಇಂಜಿನಿಯರ್

  • ಸಿಎಡಿ ತಜ್ಞರು


ವಿದ್ಯಾರ್ಹತೆ (ಪದವಿ)

  • ಬಿಇ ಸಿವಿಲ್ ಇಂಜಿನಿಯರ್

  • ಡಿಪ್ಲೋಮಾದಲ್ಲಿ ಸಿವಿಲ್ ಇಂಜಿನಿಯರ್

  • ಎಲೆಕ್ಟ್ರಿಕಲ್ ಎಂಜಿನಿಯರಿಂಗ್

  • ಸಿವಿಲ್ / ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್‌


ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ- 17 ಜನವರಿ 2025
ಸಂದರ್ಶನ ನಡೆಯುವ ದಿನಾಂಕ- ಜನವರಿ 13 ರಿಂದ 17, 2025
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳ್ತಂಗಡಿ : ನೇತ್ರಾವತಿ ಬಳಿ ಅರಣ್ಯದಲ್ಲಿ ಎಸ್.ಐ.ಟಿ ತನಿಖೆ ಮುಂದುವರಿಕೆ: ಮುಂದೆ ಜೆಸಿಬಿಯಿಂದ ಕಾರ್ಯಾಚರಣೆಅಶ್ಲೀಲ ಸಂದೇಶ ಕಳುಹಿಸಿದ ದರ್ಶನ್ ಫ್ಯಾನ್ಸ್ ವಿರುದ್ಧ ದೂರು ನೀಡಿದ ರಮ್ಯಾ: ಎಫ್‌ಐಆರ್ ದಾಖಲು‘ಸನ್ಯಾಸಿನಿಯರಿಗಾಗಿ ಪ್ರಾರ್ಥಿಸುತ್ತಿದ್ದೇನೆ, ಅವರಿಗೆ ನ್ಯಾಯ ಬೇಕು’: ರಾಜೀವ್ ಚಂದ್ರಶೇಖರ್'ಪಹಲ್ಗಾಮ್ ದಾಳಿ ಮಾಡಿದ ಮೂವರು ಉಗ್ರರನ್ನು ಎನ್‌ಕೌಂಟರ್‌ ಮಾಡಲಾಗಿದೆ'- ಅಮಿತ್‌ ಶಾ ಘೋಷಣೆಧರ್ಮಸ್ಥಳ ಪ್ರಕರಣವನ್ನು ಎಸ್ ಐಟಿ ಗಂಭೀರವಾಗಿ ಪರಿಗಣಿಸಿದೆ, ತನಿಖೆಯಲ್ಲಿ ಮಧ್ಯಪ್ರವೇಶ ಇಲ್ಲ; ಗೃಹ ಸಚಿವ ಡಾ. ಪರಮೇಶ್ವರ್ ಹೇಳಿಕೆಧರ್ಮಸ್ಥಳ ಪ್ರಕರಣ: ದೂರುದಾರ ಗುರುತಿಸಿದ ಪ್ರದೇಶದಲ್ಲಿ ಮಣ್ಣು ಅಗೆದು ಶೋಧ ಕಾರ್ಯ ಆರಂಭ” ಭಾರತ vs ಪಾಕಿಸ್ತಾನ ಪಂದ್ಯ ನೋಡಲು ನನ್ನ ಆತ್ಮಸಾಕ್ಷಿ ಒಪ್ಪುತ್ತಿಲ್ಲ”: ಅಸಾದುದ್ದೀನ್ ಓವೈಸಿ'ನಿತೀಶ್ ಕುಮಾರ್ ಮತ್ತೆ ಬಿಹಾರದ ಸಿಎಂ ಆಗಲಿದ್ದಾರೆ'- ಚಿರಾಗ್ ಪಾಸ್ವಾನ್ಕೇರಳದ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಸಂಪೂರ್ಣವಾಗಿ ರದ್ದುಜಾರ್ಖಂಡ್: ಭೀಕರ ಅಪಘಾತ; ಟ್ರಕ್ ಗೆ ಬಸ್ ಡಿಕ್ಕಿ,18 ಕನ್ವಾರಿಯಾ ಭಕ್ತರ ಮೃತ್ಯು