ಬೆಳಗಾವಿ :
ಬಿಜೆಪಿ ಬೆಳಗಾವಿ ವಿಭಾಗದ ಡಿಜಿಟಲ್ ಕಾರ್ಯಕರ್ತರ ಸಮ್ಮೇಳನ ಏಪ್ರಿಲ್ 19 ರಂದು ಸಂಜೆ 5:00 ಅಯೋಧ್ಯಾ ನಗರ ಧರ್ಮನಾಥ ಭವನದಲ್ಲಿ ನಡೆಯಲಿದೆ.
ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಮುಖ್ಯ ವಕ್ತಾರರಾಗಿ ಆಗಮಿಸುತ್ತಿರುವುದು ವಿಶೇಷವಾಗಿದೆ. ಬೆಳಗಾವಿ ಮಹಾನಗರ, ಬೆಳಗಾವಿ ಗ್ರಾಮಾಂತರ ಚಿಕ್ಕೋಡಿ ಡಿಜಿಟಲ್ ಕಾರ್ಯಕರ್ತರ ಸಮ್ಮೇಳನ ಆಯೋಜಿತಗೊಂಡಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.