LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಾಜಿ ಟ್ರೈನಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ನವದೆಹಲಿ: ಮಾಜಿ ಟ್ರೈನಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿ ತೀರ್ಪು ನೀಡಿದೆ.

ದೈಹಿಕ ನ್ಯೂನತೆ ಬಗ್ಗೆ ಸುಳ್ಳು ಹೇಳಿ ಹೆಸರು ಮತ್ತು ಉಪನಾಮವನ್ನು ಬದಲಿಸಿ ನಕಲಿ ಒಬಿಸಿ ಪ್ರಮಾಣಪತ್ರವನ್ನು ಮಾಡಿಸಿಕೊಂಡಿದ್ದ ಆರೋಪ ಪೂಜಾ ಖೇಡ್ಕರ್ ಅವರ ಮೇಲಿದೆ. ಈ ಸಂಬಂಧ ಅವರು ನಿರೀಕ್ಷಣಾ ಜಾಮೀನಿಗಾಗಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್ ಆಕೆಯ ಉದ್ದೇಶಗಳು ಅಧಿಕಾರಿಗಳನ್ನು ವಂಚಿಸುವುದಾಗಿತ್ತು. ಅವಳ ನಿರ್ಧಾರ ದೊಡ್ಡ ಪಿತೂರಿಯ ಭಾಗವಾಗಿತ್ತು. ಆಕೆಯ ವಿರುದ್ಧದ ಆರೋಪಗಳು ಅಧಿಕಾರಿಗಳಿಗೆ ಮಾತ್ರವಲ್ಲದೆ, ರಾಷ್ಟ್ರದ ದೊಡ್ಡ ವಂಚನೆಗೆ ಉದಾಹರಣೆಯಾಗಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಜೊತೆಗೆ ಪೂಜಾ ಖೇಡ್ಕರ್ ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನನ್ನು ನಿರಾಕರಿಸಿದೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೂರಿನ ಮಾಹಿತಿ ಪಡೆಯಲು ಮನೆಗೆ ಬಂದ ಪೊಲೀಸ್ ಸಿಬ್ಬಂದಿ ಎದುರು ಸೀರೆ ಬಿಚ್ಚಿಕೊಂಡು ಹುಚ್ಚಾಟ ಮೆರೆದ ಮಹಿಳೆಭಾರತ ಇನ್ಮುಂದೆ ರಷ್ಯಾದಿಂದ ಕಚ್ಚಾ ತೈಲ ಖರೀದಿಸಲ್ಲ, ಇದು ಒಳ್ಳೆಯ ಹೆಜ್ಜೆ ಎಂದ ಡೊನಾಲ್ಡ್ ಟ್ರಂಪ್ನಟಿ ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಮೂವರು ಪೊಲೀಸರ ವಶಕ್ಕೆರೈತರಿಗೆ ಗುಡ್ ನ್ಯೂಸ್, ಪಿಎಂ ಕಿಸಾನ್ 20ನೇ ಕಂತಿನ ಹಣ ಇಂದು ಬಿಡುಗಡೆಮಾಡೆಲಿಂಗ್‌ ಲೋಕ ಬಿಟ್ಟು ಯುಪಿಎಸ್‌ಸಿ ಪರೀಕ್ಷೆ ಪಾಸ್‌ ಆಗಿ ಅಧಿಕಾರಿಯಾದ ಕಥೆದಿನದ ಮಂಡಕ್ಕಿ ಒಗ್ಗರಣೆ – ಮಿರ್ಚಿ.! 02-08-2025..!ವಚನ: -ಆಯ್ದಕ್ಕಿ ಮಾರಯ್ಯ .!ದೇಶಾದ್ಯಂತ 10,277 ಬ್ಯಾಂಕಿಂಗ್ ವಲಯದಲ್ಲಿ ಹುದ್ದೆಗಳ ಭರ್ತಿಗೆ ನೇಮಕಾತಿ, ಡಿಗ್ರಿ ಆದವರು ಅರ್ಜಿ ಸಲ್ಲಿಸಿಶಿವಮೊಗ್ಗ:ರೈತ ವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆIBPS ಬ್ಯಾಂಕ್ ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ