LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಚಳಿಗಾಲದಲ್ಲಿ ದೈಹಿಕ ಸಂಪರ್ಕ ಎಷ್ಟು ಹಿತಕರ? ತಜ್ಞರು ಏನಂತಾರೆ?

ಸಾಮಾನ್ಯವಾಗಿ ಚಳಿಗಾಲದಲ್ಲಿ ಬೆಚ್ಚಗಿರಲು ಎಲ್ಲರೂ ಬಯಸುತ್ತಾರೆ. ವಿಂಟರ್ ಸೀಸನ್‌ನ ರೋಮ್ಯಾಂಟಿಕ್ ವೆದರ್ ಎಂಥವರನ್ನೂ ಕಂಗೆಡಿಸಿಬಿಡುತ್ತದೆ.

ನಂಗೂ ಲೈಫ್ ಪಾರ್ಟನರ್ ಇರ್ಬಾದಿತ್ತಪ್ಪಾ ಅಂತ ಹಂಬಲಿಸೋ ಸಮಯ. ಈ ಸಮಯದಲ್ಲಿ ದೈಹಿಕ ಸಂಪರ್ಕ ಹೊಂದುವುದು ಯಾವಾಗಲೂ ವಿಶೇಷವಾಗಿರುತ್ತದೆ. ಏಕೆಂದರೆ ಇದು ಶಾಖದಿಂದ ತುಂಬಿರುತ್ತದೆ. ಈ ಸಮಯದಲ್ಲಿ ನಿಮ್ಮ ಸಂಗಾತಿಯ ದೇಹದ ಉಷ್ಣತೆಯನ್ನು ನೀವು ಪಡೆಯುತ್ತೀರಿ.

ಇದು ನಿಮಗೆ ಆನಂದವನ್ನು ನೀಡುತ್ತದೆ. ಚಳಿಗಾಲದಲ್ಲಿ ನಮ್ಮ ಪ್ರತಿರಕ್ಷಣಾ ವ್ಯವಸ್ಥೆಯು ದುರ್ಬಲವಾಗಿರುವುದರಿಂದ, ಈ ಸಮಯದಲ್ಲಿ ಮಿಲನ ಹೊಂದುವುದು ಆರೋಗ್ಯಕರ ವಿಚಾರ. ವಿಂಟರ್ ಸೀಸನ್‌ನಲ್ಲಿ ಮಿಲನದ ವೇಳೆ ಮುದ್ದಾಡುವುದು ಉತ್ತಮ ಅನುಭವ ನೀಡುವುದರ ಜತೆಗೆ ದೇಹವನ್ನು ಬೆಚ್ಚಗಾಗಿಸಲು ಉತ್ತಮ ಮಾರ್ಗ.

ಚಳಿಗಾಲದಲ್ಲಿ ಲೈಂಗಿಕತೆಯು ಹೆಚ್ಚು ಆರಾಮದಾಯಕ ಮತ್ತು ಉಲ್ಲಾಸಮಯವಾಗಿರುತ್ತದೆ. ಅಲ್ಲದೇ ಈ ಸಮಯದಲ್ಲಿ ದಂಪತಿ ಉಷ್ಣತೆ ಪಡೆಯುವುದರ ಜತೆಗೆ ಬೆಚ್ಚಗಿರುತ್ತಾರೆ. ಸಾಕ್ಸ್ ಧರಿಸಿ ಮಿಲನ ಹೊಂದುವುದು ಬಹಳ ವಿಭಿನ್ನವಾಗಿರುತ್ತದೆ. ವಿಶೇಷವಾಗಿ ಮಹಿಳೆಯರು ಹೀಗೆ ಮಾಡುವುದರಿಂದ ಬೇಗನೆ ಪರಾಕಾಷ್ಠೆಯನ್ನು ಪಡೆಯಲು ಸಾಧ್ಯವಾಗುತ್ತದೆ ಎಂದು ತಜ್ಞರು ಅಭಿಪ್ರಾಯಪಡುತ್ತಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಚನ: -ಅಮುಗೆ ರಾಯಮ್ಮ .!ಧರ್ಮಸ್ಥಳ ಪ್ರಕರಣ: ಮಣ್ಣು ಅಗೆದಂತೆ ನೀರು ತುಂಬುತ್ತಿದ್ದು, ಜೆಸಿಬಿ ಬಳಸಿ ಅಗೆಯಲು ಮುಂದಾದ ಎಸ್ಐಟಿ'ಭಯೋತ್ಪಾದನೆ ವಿರುದ್ಧ ಹೋರಾಡಲು ಪಾಕ್‌ಗೆ ಆಗದಿದ್ರೆ, ಸಹಾಯ ಮಾಡಲು ನಾವು ಸಿದ್ಧ'- ರಾಜನಾಥ್ ಸಿಂಗ್ಜಿಲ್ಲೆಯಲ್ಲಿ 1485 ಮೆಟ್ರಿಕ್ ಟನ್ ಯೂರಿಯಾ ದಾಸ್ತಾನು ರೈತರಿಗೆ ಆತಂಕ ಬೇಡ: ಬಿ.ಮಂಜುನಾಥ.!ವಿದ್ಯಾರ್ಥಿ ವೇತನ: ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನರಮ್ಯಾ ಅವರ ವಿರುದ್ಧ ಬಳಸಿರುವ ಪದಗಳು ಖಂಡನೀಯ: ನಟ ಶಿವರಾಜ್ ಕುಮಾರ್ಮಳೆ ಹಾನಿ ಕುಟುಂಬಸ್ಥರ ನೆರವಿಗೆ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ವೈಯಕ್ತಿವಾಗಿ ಆರ್ಥಿಕ ನೆರವು.!ರೈತ ವಿರೋಧಿ ಕಾಂಗ್ರಸ್ ಸರ್ಕಾರ: ಡಾ.ವಿನಯ ಕುಮಾರ್ ಆರೋಪ.!ಜವಾಹರ್ ನವೋದಯ ವಿದ್ಯಾಲಯ: 9 ಮತ್ತು 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಧರ್ಮಸ್ಪಳದಲ್ಲಿ ಉತ್ಪನನ ಕಾರ್ಯ: 1ನೇ ಪಾಯಿಂಟ್‌ ನಲ್ಲಿ ಸಿಗದ ತಲೆ ಬುರುಡೆ