LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

 

ಚಿತ್ರದುರ್ಗ: 2024-25ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧೀನದ ಮೆಟ್ರಿಕ್ ನಂತರದ ಬಾಲಕ, ಬಾಲಕಿಯರ ವಿದ್ಯಾರ್ಥಿನಿಲಯ ಪ್ರವೇಶಾತಿಯನ್ನು 2025ರ ಜನವರಿ 10ರವರೆಗೆ ವಿಸ್ತರಿಸಲಾಗಿದೆ.

ಪದವಿ ಮಟ್ಟದ ಕೋರ್ಸ್, ವೃತ್ತಿಪರ ಮತ್ತು ಸ್ನಾತಕೋತ್ತರ ಕೋರ್ಸಿನ ಸಾಮಾನ್ಯ ವಿದ್ಯಾರ್ಥಿಗಳು ಮಾತ್ರ ರಾಜ್ಯ ವಿದ್ಯಾರ್ಥಿನಿಲಯ ತಂತ್ರಾAಶ  https://shp.karnataka.gov.in     ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಚನ: -ಮನಸಂದ ಮಾರಿತಂದೆ .!'ಮತಗಳ್ಳತನದ ಬಗ್ಗೆ ರಾಹುಲ್ ಗಾಂಧಿ ದಾಖಲಾತಿ ಬಿಡುಗಡೆ ಮಾಡುತ್ತಾರೆ'- ಪ್ರಿಯಾಂಕ ಖರ್ಗೆಸಾರಿಗೆ ನೌಕರರ ರಜೆ ರದ್ದು ಮಾಡಿ ಸಾರಿಗೆ ಇಲಾಖೆ ಆದೇಶ'ಆ.8ಕ್ಕೆ ರಾಹುಲ್‌ ಗಾಂಧಿ ಪ್ರತಿಭಟನಾ ರ‍್ಯಾಲಿ ಮುಂದೂಡಿಕೆ'- ಡಿಕೆಶಿ71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ; ಕನ್ನಡದಲ್ಲಿ ‘ಕಂದೀಲು’ ಅತ್ಯುತ್ತಮ ಚಿತ್ರ'ದೇಶದಲ್ಲಿ ಗೊಂದಲ ಸೃಷ್ಟಿಸಲು ಹೊರಟ ಕಾಂಗ್ರೆಸ್ ಪಕ್ಷ'- ವಿಜಯೇಂದ್ರ ಆಕ್ಷೇಪ'ನಿಜವಾದ ಭಾರತೀಯರು ಈ ರೀತಿ ಮಾತನಾಡುವುದಿಲ್ಲ'- ಸೇನಾ ಹೇಳಿಕೆಗೆ ರಾಹುಲ್‌ ಗಾಂಧಿಗೆ ಸುಪ್ರೀಂ ಛೀಮಾರಿಕೇಂದ್ರ ಸರ್ಕಾರದಿಂದ 35 ಅಗತ್ಯ ಔಷಧಿಗಳ ಬೆಲೆ ಕಡಿತ!!ವಲಸಿಗರನ್ನು ಸಾಗಿಸುತ್ತಿದ್ದ ದೋಣಿ ಮುಳುಗಿ 68 ಮಂದಿ ಸಾವುಜಾರ್ಖಂಡ್ ಮಾಜಿ ಸಿಎಂ, ಜೆಎಂಎಂ ಸ್ಥಾಪಕ ಶಿಬು ಸೊರೇನ್ ನಿಧನ