LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಡ್ರೋನ್ ತರಬೇತಿ:ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

 

ಬೆಂ.ಗ್ರಾ.ಜಿಲ್ಲೆ,: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಡ್ರೋನ್ ಆಧಾರಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿಗಾಗಿ  ಪರಿಶಿಷ್ಟ ಪಂಗಡದ ಯುವಕ/ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದ್ದು ಡಿಸೆಂಬರ್ 23 ರವರೆಗೆ ಅವಧಿ ವಿಸ್ತರಿಸಲಾಗಿದೆ.                                              

ಹೆಚ್ಚಿನ ವಿವರಗಳಿಗೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ- 08029787448, ದೇವನಹಳ್ಳಿ ತಾಲ್ಲೂಕು ಸಹಾಯಕ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ- 08027681784,  ದೊಡ್ಡಬಳ್ಳಾಪುರ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿ ದೂ.ಸಂ-08027623681, ನೆಲಮಂಗಲ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿ ದೂ.ಸಂ- 08027723172, ಹೊಸಕೋಟೆ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿ ದೂ.ಸಂ- 08027931528 ಈ ಕಛೇರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಚನ: -ಅಮುಗೆ ರಾಯಮ್ಮ .!ಧರ್ಮಸ್ಥಳ ಪ್ರಕರಣ: ಮಣ್ಣು ಅಗೆದಂತೆ ನೀರು ತುಂಬುತ್ತಿದ್ದು, ಜೆಸಿಬಿ ಬಳಸಿ ಅಗೆಯಲು ಮುಂದಾದ ಎಸ್ಐಟಿ'ಭಯೋತ್ಪಾದನೆ ವಿರುದ್ಧ ಹೋರಾಡಲು ಪಾಕ್‌ಗೆ ಆಗದಿದ್ರೆ, ಸಹಾಯ ಮಾಡಲು ನಾವು ಸಿದ್ಧ'- ರಾಜನಾಥ್ ಸಿಂಗ್ಜಿಲ್ಲೆಯಲ್ಲಿ 1485 ಮೆಟ್ರಿಕ್ ಟನ್ ಯೂರಿಯಾ ದಾಸ್ತಾನು ರೈತರಿಗೆ ಆತಂಕ ಬೇಡ: ಬಿ.ಮಂಜುನಾಥ.!ವಿದ್ಯಾರ್ಥಿ ವೇತನ: ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನರಮ್ಯಾ ಅವರ ವಿರುದ್ಧ ಬಳಸಿರುವ ಪದಗಳು ಖಂಡನೀಯ: ನಟ ಶಿವರಾಜ್ ಕುಮಾರ್ಮಳೆ ಹಾನಿ ಕುಟುಂಬಸ್ಥರ ನೆರವಿಗೆ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ವೈಯಕ್ತಿವಾಗಿ ಆರ್ಥಿಕ ನೆರವು.!ರೈತ ವಿರೋಧಿ ಕಾಂಗ್ರಸ್ ಸರ್ಕಾರ: ಡಾ.ವಿನಯ ಕುಮಾರ್ ಆರೋಪ.!ಜವಾಹರ್ ನವೋದಯ ವಿದ್ಯಾಲಯ: 9 ಮತ್ತು 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಧರ್ಮಸ್ಪಳದಲ್ಲಿ ಉತ್ಪನನ ಕಾರ್ಯ: 1ನೇ ಪಾಯಿಂಟ್‌ ನಲ್ಲಿ ಸಿಗದ ತಲೆ ಬುರುಡೆ