Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ರಮ್ಯಾಗೆ ಹೃದಯಾಘಾತ ಆಗಿದೆ ಎಂಬ ಸುಳ್ಳು ಸುದ್ದಿ

 

ಬೆಂಗಳೂರು :
ರಮ್ಯಾ ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದರು. ರಾಜಕೀಯಕ್ಕೆ ತೆರಳಿದ ಬಳಿಕ ಅವರು ಸಿನಿಮಾ ರಂಗದಿಂದ ದೂರವೇ ಉಳಿದುಕೊಂಡರು. ರಾಜಕೀಯವನ್ನೂ ತೊರೆದ ಬಳಿಕ ಅವರು ಯಾರ ಕೈಗೂ ಸಿಕ್ಕಿರಲಿಲ್ಲ.
ಆದರೆ, ಇದೀಗ
ನಟಿ ರಮ್ಯಾ ಹೃದಯಾಘಾತದಿಂದ ಮೃತಪಟ್ಟಿದ್ದಾರೆ’ ಎನ್ನುವ ಸುದ್ದಿ ಇಂದು (ಸೆಪ್ಟೆಂಬರ್ 6) ವೈರಲ್ ಆಯಿತು. ತಮಿಳು ಮಾಧ್ಯಮಗಳು ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ವರದಿ ಮಾಡಿದ್ದವು. ಆದರೆ, ಇದು ಸುಳ್ಳು ಸುದ್ದಿ ಅನ್ನೋ ಬಗ್ಗೆ ಸ್ಪಷ್ಟನೆ ಸಿಕ್ಕಿದೆ. ರಮ್ಯಾ ಆರೋಗ್ಯವಾಗಿದ್ದಾರೆ ಎಂದು ಅವರ ಆಪ್ತರು ಸ್ಪಷ್ಟಪಡಿಸಿದ್ದಾರೆ. ರಮ್ಯಾ ಅವರು ಈ ಬಗ್ಗೆ ಇನ್ನಷ್ಟೇ ಸ್ಪಷ್ಟನೆ ನೀಡಬೇಕಿದೆ.

ರಮ್ಯಾ ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದರು. ರಾಜಕೀಯಕ್ಕೆ ತೆರಳಿದ ಬಳಿಕ ಅವರು ಸಿನಿಮಾ ರಂಗದಿಂದ ದೂರವೇ ಉಳಿದುಕೊಂಡರು. ರಾಜಕೀಯವನ್ನೂ ತೊರೆದ ಬಳಿಕ ಅವರು ಯಾರ ಕೈಗೂ ಸಿಕ್ಕಿರಲಿಲ್ಲ. ಈಗ ಅವರು ಸೋಶಿಯಲ್ ಮೀಡಿಯಾ ಹಾಗೂ ಚಿತ್ರರಂಗಕ್ಕೆ ಮರಳಿದ್ದಾರೆ. ಈ ಸಂದರ್ಭದಲ್ಲೇ ಅವರಿಗೆ ಹೃದಯಾಘಾತ ಆಗಿದೆ ಎನ್ನುವ ಸುಳ್ಳು ಸುದ್ದಿ ಹರಿದಾಡಿತ್ತು.

ರಮ್ಯ ಹೆಸರಿನ ತಮಿಳು ಕಿರುತೆರೆ ನಟಿ ಮೃತಪಟ್ಟಿದ್ದರು ಎನ್ನಲಾಗಿದೆ. ಈ ವಿಚಾರ ಹೇಳುವಾಗ ತಮಿಳುನಾಡಿನ ಕೆಲವರು ರಮ್ಯಾ ದಿವ್ಯಾ ಸ್ಪಂದನಾ ಫೋಟೋ ಹಂಚಿಕೊಂಡಿದ್ದಾರೆ. ಆ ಬಳಿಕ ಈ ಸುದ್ದಿ ಕಾಡ್ಗಿಚ್ಚಿನಂತೆ ಹಬ್ಬಿದೆ. ರಮ್ಯಾ ಅವರು ಆರಾಮಾಗಿದ್ದಾರೆ.

ಸದ್ಯ ರಮ್ಯಾ ಯೂರೋಪ್ ಪ್ರವಾಸದಲ್ಲಿದ್ದಾರೆ. ಅಲ್ಲಿ ಸುತ್ತಾಡುತ್ತಾ, ಹಲವರನ್ನು ಭೇಟಿ ಮಾಡುತ್ತಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅವರು ಹಲವು ಪೋಸ್ಟ್​ಗಳನ್ನು ಹಾಕುತ್ತಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ