ಬೆಳಗಾವಿ: ರೈತ ಸಂಘದ ಅಧ್ಯಕ್ಷ ಚೂನಪ್ಪ ಪೂಜಾರಿ ಅವರ ಕಾರು ಚಿಕ್ಕೋಡಿ ತಾಲೂಕು ನಾಗರ ಮುನ್ನೊಳ್ಳಿ ಬಳಿ ಶನಿವಾರ ಅಪಘಾತವಾಗಿದ್ದು ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಿನ ಮುಂಭಾಗಕ್ಕೆ ತುಸು ಹಾನಿಯಾಗಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.