ಕಲ್ಲಡ್ಕ ಪ್ರಭಾಕರ ಭಟ್ ಸೇರಿ 15 ಹಿಂದೂ ಸಂಘಟನೆ ಕಾರ್ಯಕರ್ತರ ವಿರುದ್ಧ ಎಫ್ಐಆರ್.!
ಮಂಗಳೂರು: ಕಲ್ಲಡ್ಕ ಪ್ರಭಾಕರ ಭಟ್ ಸೇರಿ ಹಿಂದೂ ಸಂಘಟನೆಯ 15 ಕಾರ್ಯಕರ್ತರ ವಿರುದ್ಧ FIRಮಂಗಳೂರಿನಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಈ ಮಧ್ಯೆ ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಸೇರಿ 15 ಹಿಂದೂ ಸಂಘಟನೆ ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಇತ್ತ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದು, ರಾತ್ರೋರಾತ್ರಿ ಸಂಘಟನೆ ಮುಖಂಡರ ಮನೆಗಳಿಗೆ ಭೇಟಿ ನೀಡಿದ್ದಾರೆ. ಇದಕ್ಕೆ ಮುಖಂಡರ ಆಕ್ಷೇಪ ವ್ಯಕ್ತವಾಗಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.