LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಂಚನೆ ಆರೋಪ: ನಿರ್ದೇಶಕಿ ವಿಸ್ಮಯ ಗೌಡ ವಿರುದ್ಧ ಎಫ್​ಐಆರ್

ಬೆಂಗಳೂರು : ನವನಿರ್ದೇಶಕಿ ವಿಸ್ಮಯ ಗೌಡ ವಿರುದ್ಧ ವಂಚನೆ ಆರೋಪ ಬಸವೇಶ್ವರನಗರ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

6.5 ಲಕ್ಷ ಸಾಲ ಪಡೆದು ಹಣ ನೀಡದೇ ವಿಸ್ಮಯ ಗೌಡ ವಂಚಿಸಿದ್ದಾರೆಂದು ಎಂದು ಹಿಮಾನ್ವಿ ಬಿಂದು ದೂರು ದಾಖಲಿಸಿದ್ದರು. ಸಾಲ ಮರಳಿಸುವಂತೆ ಕೇಳಿದಾಗ ಬೆದರಿಕೆ ಹಾಕಿದ್ದಾರೆ ಎಂದು ಹಿಮಾನ್ವಿ ದೂರು ದಾಖಲಿಸಿದ್ದಾರೆ. ನ್ಯಾಯಾಲಯದ ನಿರ್ದೇಶನದಂತೆ ಎಫ್‌ಐಆರ್ ದಾಖಲಿಸಲಾಗಿದೆ.

ಡಿಯರ್ ಕಣ್ಮಣಿ ಸಿನಿಮಾ ನಿರ್ದೇಶನ ಮಾಡೋದಾಗಿ ವಿಸ್ಮಯ ಹೇಳಿದ್ದರು.ಬಳಿಕ ಈ ಚಿತ್ರದ ಬಗ್ಗೆ ಹೆಚ್ಚಿನ ಅಪ್‌ಡೇಟ್ ಹೊರಬಿದ್ದಿಲ್ಲ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಾನತುಗೊಂಡ ಬಳ್ಳಾರಿ ಎಸ್‌ಪಿ ಪವನ್‌ ನಿಜೂರು ಆತ್ಮಹತ್ಯೆಗೆ ಯತ್ನ.!ಛತ್ತೀಸ್‌ಗಢದಲ್ಲಿ 14 ನಕ್ಸಲರನ್ನು ಎನ್‌ಕೌಂಟರ್‌ ಮಾಡಿದ ಭದ್ರತಾ ಪಡೆಬಳ್ಳಾರಿ ಗಲಭೆಗೆ ತಲೆದಂಡ; ಅಧಿಕಾರ ಸ್ವೀಕರಿಸಿದ 1 ದಿನಕ್ಕೆ ಎಸ್ಪಿ ಪವನ್ ನೆಜ್ಜೂರು ಸಸ್ಪೆಂಡ್ಬಸ್ ಅಗ್ನಿ ದುರಂತಗಳ ಬೆನ್ನಲ್ಲೇ ಕೆಎಸ್‌ಆರ್‌ಟಿಸಿ ಫುಲ್ ಅಲರ್ಟ್ - ಸುರಕ್ಷತೆ ವ್ಯವಸ್ಥೆಗೆ ಸಜ್ಜುಟೆಂಪೋ ಡ್ರೈವರ್ ಆಗಿದ್ದ ಶ್ರವಣ್ ಕುಮಾರ್ ವಿಮಾನ ಸಂಸ್ಥೆ ನಡೆಸುತ್ತಿರುವ ಸ್ಪೂರ್ತಿದಾಯಕ ಕಥೆವೃಷಭ ರಾಶಿಫಲ 2026: ಈ ವರ್ಷ ವೃಷಭ ರಾಶಿಯವರಿಗೆ ಏನೆಲ್ಲಾ ಶುಭವಿದೆ?ವೃತ್ತಿಪರ  ಕೋರ್ಸ್ ಗೆ ಸೇರಬಯಸುವ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ.!ಇಂದು ಭದ್ರಾ ಬಲದಂಡೆ ಹಾಗೂ ಎಡದಂಡೆ ನಾಲೆಗಳಿಗೆ ನೀರುದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 03-01-2026 .!ಇಂದಿನ ವಚನ –ಅಕ್ಕಮಹಾದೇವಿ  !