LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್​ಐಆರ್ .!

 

ಕಲಬುರಗಿ: ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಪ್ರೀತಿಸಿ ಮದುವೆಯಾದರೆ ತಲಾ ಐದು ಲಕ್ಷ ರೂ ನೀಡುತ್ತೇನೆಂಬ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ವಿರುದ್ಧ, ಹಿಂದೂ ಯುವಕರಿಗೆ ಪ್ರಚೋದಿಸಿದ ಆರೋಪದಡಿ ನಗರದ ರೋಜಾ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ​​ ದಾಖಲಾಗಿದೆ.!

ಖಿದ್ಮತ್ ಎ ಮಿಲ್ಲತ್ ಕಮಿಟಿ ಅಧ್ಯಕ್ಷ ಜುನೈದ್ ಖುರೇಶಿ ದೂರು ನೀಡಿದ್ದು, ಕಲಂ 196, 299, 353(1)(c), 353(2)ಅಡಿ ಕೇಸ್ ದಾಖಲಾಗಿದೆ. ಒಂದು ಸಮುದಾಯವನ್ನು ವಿಭಜನೆ ದ್ವೇಷ ಹೇಳಿಕೆ ಅಂತಾ ದೂರಿನಲ್ಲಿ ಉಲ್ಲೇಖಿಸಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026