LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಾಜಿ ಸಚಿವ ಮುನಿರತ್ನ ಸೇರಿ ನಾಲ್ವರ ವಿರುದ್ಧ FIR ದಾಖಲು.!

 

ಬೆಂಗಳೂರು: ಅನುಮತಿ ಪಡೆಯದೆ ಅಕ್ರಮವಾಗಿ ಜಿಲೆಟಿನ್‌ ಸ್ಫೋಟಿಸಿದ ಆರೋಪದ ಮೇಲೆ ಮಾಜಿ ಸಚಿವ ಮುನಿರತ್ನ ಸೇರಿ ನಾಲ್ವರ ವಿರುದ್ಧ FIR ದಾಖಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಹುಣಸಮಾನರಹಳ್ಳಿಯಲ್ಲಿ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಜಿಲೆಟಿನ್‌ ಸ್ಫೋಟಿಸಲಾಗಿತ್ತು. ಈ ಸಂಬಂಧ ಸ್ಫೋಟ ತಡೆಯುವಂತೆ ಸ್ಥಳೀಯ ಜನರು ಕೂಡ ಪ್ರತಿಭಟನೆ ನಡೆಸಿದ್ದರು.

ಇದೀಗ ತಹಶೀಲ್ದಾರ್‌ ನೀಡಿರುವ ದೂರು ಆಧರಿಸಿ ಮುನಿರತ್ನ ಹಾಗೂ ಇತರೆ ಮೂವರ ವಿರುದ್ಧ ಎಫ್‌ಐಆರ್‌ ದಾಖಲಿಸಿರುವುದಾಗಿ ವರದಿಯಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಳಸಿ ಗಿಡದ ಎಲೆಯಿಂದ ಈ ತಂತ್ರ ಮಾಡಿದರೆ ಧನ ಸಂಪತ್ತು ವೃದ್ಧಿಯಾಗಿ ಶ್ರೀಮಂತರಾಗುವ ಯೋಗ ನಿಮ್ಮದಾಗುತ್ತೆ! --ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ  ಅವರ ವಚನ …!ಪದ್ಮಶ್ರೀ ಹಿಂದಿರುಗಿಸಿದ ಕುಸ್ತಿಪಟು ಬಜರಂಗ್ ಪುನಿಯಾದೆಹಲಿ ಮದ್ಯ ನೀತಿ ಪ್ರಕರಣ: ಎಎಪಿ ಸಂಸದ ಸಂಜಯ್ ಸಿಂಗ್ ಜಾಮೀನು ಅರ್ಜಿ ವಜಾಕುಡಿಯುವ ನೀರಿನ ತೆರಿಗೆ ಹೆಚ್ಚಳ- ಜನರಿಗೆ ಶಾಕ್ ನೀಡಿದ ಸರ್ಕಾರ'ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನ್ ಮಾಡಿಸುವ ಅಧಿಕಾರ ಯಾರಿಗೂ ಕೊಟ್ಟಿಲ್ಲ'-ಡಿಕೆಶಿ'ಸಂಸದರ ಅಮಾನತು ಪ್ರಜಾಪ್ರಭುತ್ವದ ಕಗ್ಗೊಲೆ'- ಸಿಎಂ ಸಿದ್ದರಾಮಯ್ಯದೇಶದಲ್ಲಿ ಪ್ರಜಾಪ್ರಭುತ್ವಇದೆಯೋ ಇಲ್ಲವೋ ಎಂಬ ಪ್ರಶ್ನೆ ಜನರ ಮುಂಡಿಡುತ್ತೇವೆ : ಡಿಕೆಶಿ5 ವರ್ಷದ ಮಗು ನೀರಿನ ಸಂಪ್‌ಗೆ ಬಿದ್ದು ಮೃತ್ಯುವಿಶ್ವದ ಅತ್ಯಂತ ವಿಷಕಾರಿ ಮೀನು - ಭಾರತ ಪೆಸಿಫಿಕ್ ಸಾಗರಗಳ ಕರಾವಳಿ ಪ್ರದೇಶಗಳಲ್ಲಿ ಕಂಡುಬರುವ ಕಲ್ಲುಮೀನು