LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಎಂ.ಎ ಸಮಾಜಶಾಸ್ತ್ರ: ಶುಭಗೆ ಪ್ರಥಮ ರ್ಯಾಂಕ್, ಚಿನ್ನದ ಪದಕ.!

ಚಿತ್ರದುರ್ಗ: ಚಿತ್ರದುರ್ಗ ತಾಲ್ಲೂಕಿನ ಬಚ್ಚಬೋರನಹಟ್ಟಿ ಗ್ರಾಮದ ವಿದ್ಯಾರ್ಥಿನಿ ಪಿ.ಓ.ಶುಭ ಅವರು ಎಂ.ಎ.ಸಮಾಜಶಾಸ್ತ್ರದಲ್ಲಿ ಪ್ರಥಮ ರ್ಯಾಂಕ್ ಹಾಗೂ ಚಿನ್ನದ ಪದಕ ಪಡೆದಿದ್ದಾರೆ.

ದಾವಣಗೆರೆ ವಿಶ್ವವಿದ್ಯಾಲಯ ಶಿವಗಂಗೋತ್ರಿಯ ಸ್ನಾತಕೋತ್ತರ ಸಮಾಜಶಾಸ್ತ್ರ ಅಧ್ಯಯನ ವಿಭಾಗದಲ್ಲಿ ವ್ಯಾಸಂಗ ಮಾಡಿದ್ದ ಅವರು, ವಿಭಾಗಕ್ಕೆ ಪ್ರಥಮ ಸ್ಥಾನ ಪಡೆದು, ವಿಶ್ವವಿದ್ಯಾಲಯದ ಗೌರವಕ್ಕೆ ಪಾತ್ರರಾಗಿದ್ದಾರೆ. ಈಚೆಗೆ ನಡೆದ ದಾವಣಗೆರೆ ವಿಶ್ವವಿದ್ಯಾಲಯದ 13ನೇ ಘಟಿಕೋತ್ಸವ ಸಮಾರಂಭದಲ್ಲಿ ರಾಜ್ಯಪಾಲರಾದ ಥಾವರ್‍ಚಂದ್ ಗೆಹ್ಲೋಟ್ ಅವರಿಂದ ಚಿನ್ನದ ಪದಕ, ರ್ಯಾಂಕ್ ಪ್ರಮಾಣ ಪತ್ರ  ಹಾಗೂ ಪದವಿ ಪ್ರಮಾಣ ಪತ್ರ ಸ್ವೀಕರಿಸಿದರು
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026