LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜೂನ್ ನಿಂದ ಜುಲೈವರೆಗೆ ಮೀನು ಹಿಡಿಯುವುದನ್ನು ನಿಷೇಧಿಸಲಾಗಿದೆ

ಶಿವಮೊಗ್ಗ,ಜೂ.9 : ಮುಂಗಾರು ಮಳೆಗಾಲದ ಅವಧಿಯಲ್ಲಿ ಮೀನುಗಳು ವಂಶಾಭಿವೃದ್ದಿ ಚಟುವಟಿಕೆಗಳು ನಡೆಸುವುದರಿಂದ ಪ್ರತೀ ವರ್ಷದ ಜೂನ್ 01 ರಿಂದ ಜುಲೈ 30 ರವರೆಗೆ ರಾಜ್ಯದ ಎಲ್ಲಾ ಸರ್ವಋತು ಕೆರೆಗಳು/ಜಲಾಶಯಗಳು/ತೊರೆಗಳು/ಅಳಿವೆಗಳು ಮತ್ತು ನದಿಗಳಲ್ಲಿ ಮೀನು ಹಿಡಿಯುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿರುತ್ತದೆ ಎಂದು ಮೀನುಗಾರಿಕೆ ಉಪ ನಿರ್ದೇಶಕರಾದ ಶಿವಕುಮಾರ್ ತಿಳಿಸಿದ್ದಾರೆ.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST