Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಮಂಡ್ಯ: ನಾಲೆಯಲ್ಲಿ ಆಟವಾಡಲು ಹೋಗಿ ಐವರು ಯುವತಿಯರು ಸಾವು

ಸುದ್ದಿಮೂಲ ವಾರ್ತೆ,

ಮಂಡ್ಯ, ಏ.25: ನಾಲೆಯ ನೀರಿನಲ್ಲಿ ಆಟವಾಡಲು ಹೋಗಿ ಬೆಂಗಳೂರಿನ ಐವರು ಯುವತಿಯರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದುರ್ಘಟನೆ ಮಂಡ್ಯ ತಾಲೂಕಿನ ದೊಡ್ಡಕೊತ್ತಗೆರೆ ಗ್ರಾಮದ ಬಳಿ ಮಂಗಳವಾರ ನಡೆದಿದೆ.



ಬೆಂಗಳೂರಿನ ನೀಲಸಂದ್ರ ಬಡಾವಣೆಯ ಅನೀಷಾ ಬೇಗಂ(10), ತಸ್ಮಿಯಾ (22), ಮೆಹತಾಬ್ (10), ಅಶ್ರಕ್ (28),

ಅಫೀಕಾ (22) ಮೃತಪಟ್ಟವರು.

ಬೇಸಿಗೆ ರಜೆ ಹಿನ್ನೆಲೆಯಲ್ಲಿ ಭಾನುವಾರ ಅಜ್ಜಿ ಊರು ಹಲ್ಲೆಗೆರೆಗೆ ಬಂದಿದ್ದರು. ದೊಡ್ಡಕೊತ್ತಗೆರೆ ಬಳಿಯ

ವಿಶ್ವೇಶ್ವರಯ್ಯ ನಾಲೆ ಬಳಿ ತೆರಳಿ ನಾಲೆಯಲ್ಲಿ ಆಡವಾಡುತ್ತಿದ್ದರು. ಈಜುತ್ತಿದ್ದ ವೇಳೆ ಬಾಲಕನೋರ್ವ ನೀರಿನ ಸೆಳೆತಕ್ಕೆ ಸಿಕ್ಕಿ ಕೊಚ್ಚಿ ಹೋಗಿದ್ದಾನೆ. ಆತನನ್ನು ರಕ್ಷಿಸಲು ಹೋದ ಉಳಿದ ನಾಲ್ವರೂ ಸಹನೀರಿನಲ್ಲಿ ಕೊಚ್ಚಿಹೋಗಿ ಮುಳುಗಿ ಸಾವನ್ನಪ್ಪಿದ್ದಾರೆ.

ಸುದ್ಧಿ ತಿಳಿದ ತಕ್ಷಣ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಶವಗಳನ್ನು ಹೊರತೆಗೆದರು. ಸ್ಥಳಕ್ಕೆ ಉನ್ನತ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ಬಸರಾಳು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ