LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಇಂಡಿಯಾ ಒಕ್ಕೂಟದ ವಿರುದ್ಧ ಆಪ್‌ ಬಂಡಾಯದ ಬಾವುಟ

ನವದೆಹಲಿ : ಇಂಡಿಯಾ ಒಕ್ಕೂಟದಲ್ಲಿ ಭಿನ್ನಮತ ಈಗ ತಾರಕಕ್ಕೇರಿದ್ದು ಕಾಂಗ್ರೆಸ್‌ ವಿರುದ್ಧ ಆಪ್‌ ಬಂಡಾಯದ ಬಾವುಟ ಹಾರಿಸಿದೆ.

ಆಪ್ ನಾಯಕ ಅರವಿಂದ ಕೇಜ್ರಿವಾಲ್‌ ವಿರುದ್ಧ ಕಾಂಗ್ರೆಸ್‌ ನಾಯಕರು ನೀಡಿದ ಹೇಳಿಕೆಯಿಂದ ಆಪ್‌ ಕೆಂಡವಾಗಿದ್ದು INDIA ಒಕ್ಕೂಟದಿಂದ ಕಾಂಗ್ರೆಸ್ ಪಕ್ಷವನ್ನು ಉಚ್ಚಾಟನೆ ಮಾಡುವಂತೆ ಇತರ ಪಕ್ಷಗಳ ಜೊತೆ ಮನವಿ ಮಾಡಿದೆ ಎಂದು ವರದಿಯಾಗಿದೆ

ದೆಹಲಿಯಲ್ಲಿ ಕಾಂಗ್ರೆಸ್ ನೆಲೆ ಕಳೆದುಕೊಳ್ಳಲು ಅರವಿಂದ್ ಕೇಜ್ರಿವಾಲ್ ಕಾರಣ. 2013 ರಲ್ಲಿ ಆಪ್‌ನ 40 ದಿನಗಳ ಸರ್ಕಾರಕ್ಕೆ ಬೆಂಬಲ ನೀಡಿದ್ದರಿಂದ ಕಾಂಗ್ರೆಸ್ ದೆಹಲಿಯಲ್ಲಿ ದುರ್ಬಲವಾಗಿದೆ ಎಂದು ಅಜಯ್ ಮಾಕೇನ್ ಡಿ.25 ಎಂದು ಹೇಳಿಕೆ ನೀಡಿದ್ದರು.

ಅಜಯ್ ಮಾಕೆನ್ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿರುವ ಆಪ್ ಇಂಡಿಯಾ ಒಕ್ಕೂಟದಿಂದ ಕಾಂಗ್ರೆಸ್ ಉಚ್ಚಾಟನೆಗೆ ಬೇಡಿಕೆ ಇಟ್ಟಿದೆ. ಈ ವಿಚಾರದ ಬಗ್ಗೆ ಇಂದು ಅಧಿಕೃತವಾಗಿ ಆಪ್‌ ಸುದ್ದಿಗೋಷ್ಠಿ ನಡೆಸಿ ನಿರ್ಧಾರ ತಿಳಿಸುವ ಸಾಧ್ಯತೆಯಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರತಿಷ್ಠಿತ ಅಪೋಲೋ ಫಾರ್ಮಸಿಗೆ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳು ಬೇಕಾಗಿದ್ದಾರೆ!ಅರೇ,‌ ಉರ್ಫಿಗೇನಾಯ್ತು? ನಟಿಯ‌ ಮುಖ ಪರಚಿದ್ದು ಯಾರು?CAG report ಗ್ಯಾರಂಟಿಗಳಿಂದಾಗಿ ರಾಜ್ಯ ಸರ್ಕಾರದ ವಿತ್ತೀಯ ಕೊರತೆ ಭಾರೀ ಹೆಚ್ಚಳ: CAG ವರದಿಯಲ್ಲಿ ಮಾಹಿತಿ; ಆದಾಯ ಶೇ.1.86, ಖರ್ಚು ಶೇ.12.54ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮೇಲೆ ಹಲ್ಲೆಆನ್‌ಲೈನ್ ಗೇಮಿಂಗ್ ತಡೆ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆಬೆಂಗಳೂರು ನಗರ ವಿವಿಗೆ ಡಾ. ಮನಮೋಹನ್ ಸಿಂಗ್ ಹೆಸರು - ವಿಧಾನಸಭೆಯಲ್ಲಿ ಅನುಮೋದನೆಕ್ರಿಮಿನಲ್ ಕೇಸ್‌ನಲ್ಲಿ ಪ್ರಧಾನಿ, ಮುಖ್ಯಮಂತ್ರಿಗಳನ್ನು ಪದಚ್ಯುತಗೊಳಿಸುವ ಮಸೂದೆ ಇಂದು ಮಂಡನೆಮಕ್ಕಳ ನಾಪತ್ತೆ, ಅಪಹರಣ ಪ್ರಕರಣ : ನಾಲ್ಕನೇ ಸ್ಥಾನದಲ್ಲಿ ದಕ್ಷಿಣ ಕನ್ನಡ ಜಿಲ್ಲೆಸರಣಿ ಅಪಘಾತ: ಗಾಯಾಳು ರಕ್ಷಿಸಲು ಬಂದ ಆಂಬುಲೆನ್ಸ್‌ಗೂ ಅಪಘಾತ: ಓರ್ವ ಸಾವುವಿಮಾನಗಳ ಮಾದರಿಯಲ್ಲಿ ರೈಲಿನಲ್ಲೂ ಲಗೇಜ್‌ ನಿಯಮ ಜಾರಿಗೆ ತರಲು ರೈಲ್ವೆ ಇಲಾಖೆ ಚಿಂತನೆ!