ಈ ಕಾರಣಕ್ಕೆ ಆಂಧ್ರ YSRCP ಮಾಜಿ ಶಾಸಕ ಶಾಸಕ ಚೆವಿರೆಡ್ಡಿ ಭಾಸ್ಕರ್ ರೆಡ್ಡಿ ಪೊಲೀಸರ ವಶಕ್ಕೆ.!
ಬೆಂಗಳೂರು : ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಆಂಧ್ರ YSRCP ಮಾಜಿ ಶಾಸಕ ಶಾಸಕ ಚೆವಿರೆಡ್ಡಿ ಭಾಸ್ಕರ್ ರೆಡ್ಡಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಅಕ್ರಮವಾಗಿ ವಿದೇಶಕ್ಕೆ ಪರಾರಿಯಾಗಲು ಯತ್ನಿಸಿದ ಭಾಸ್ಕರ್ ರೆಡ್ಡಿಯನ್ನು ಬೆಂಗಳೂರಿನ ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಪೊಲೀಸರು ಬಂಧಿಸಿದ್ದಾರೆ.
ಮಾಜಿ ಶಾಸಕ ಭಾಸ್ಕರ್ ರೆಡ್ಡಿ ಆಂಧ್ರಪ್ರದೇಶದ ಅಬಕಾರಿ ಹಗರಣ ಆರೋಪಿಯಾಗಿದ್ದು, ವಿದೇಶಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದ ಹಿನ್ನೆಲೆ ಏರ್ ಪೋರ್ಟ್ ಪೊಲೀಸರು ಆಂಧ್ರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.