ವಿಮಾನ ಪತನ: ಗುಜರಾತ್ ಮಾಜಿ CM ನಿಧನ .! 170 ಮಂದಿ ಸಾವನ್ನಪ್ಪಿದ್ದಾರೆ.!
ಅಹಮದಾಬಾದ್: ಪತನಗೊಂಡ ಏರ್ ಇಂಡಿಯಾ ವಿಮಾನದಲ್ಲಿ ಗುಜರಾತಿನ ಮಾಜಿ ಸಿಎಂ ವಿಜಯ್ ರೂಪಾನಿ ಪ್ರಯಾಣಿಸುತ್ತಿದ್ದರು. ಅವರು ಈ ದುರಂತದಲ್ಲಿ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ. !
ವಿಮಾನದಲ್ಲಿ ಸಿಬ್ಬಂದಿ ಸೇರಿ ಒಟ್ಟು 242 ಮಂದಿ ಪ್ರಯಾಣಿಸುತ್ತಿದ್ದರು. ಈ ಪೈಕಿ 170 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆ ಆಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.!
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.