LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಇಂದು ಹಾಲಿ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಬಿಎಸ್‌ವೈ ಭವಿಷ್ಯ ನಿರ್ಧಾರ..!!

ಬೆಂಗಳೂರು: ಮುಡಾ ಕೇಸ್‌ನಲ್ಲಿ ಹಾಲಿ ಸಿಎಂ ಸಿದ್ದರಾಮಯ್ಯ ಮತ್ತು ಪೋಕ್ಸೋ ಕೇಸ್‌ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರ ಭವಿಷ್ಯ ಇಂದು ನಿರ್ಧಾರವಾಗುವ ಸಾಧ್ಯತೆ ಇದೆ.

ಸಿದ್ದರಾಮಯ್ಯ ಅವರ ವಿರುದ್ಧದ ಮುಡಾ ನಿವೇಶನ ಹಂಚಿಕೆ ಅಕ್ರಮ ಆರೋಪ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ದೂರುದಾರ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿರುವ ಅರ್ಜಿಯ ಭವಿಷ್ಯ ಇಂದು ನಿರ್ಧಾರವಾಗಲಿದ್ದು, ಧಾರವಾಡ ಹೈಕೋರ್ಟ್ ಪೀಠದಲ್ಲಿ ಇಂದು ಬೆಳಗ್ಗೆ 10.30ಕ್ಕೆ ತೀರ್ಪು ಪ್ರಕಟವಾಗಲಿದೆ.

ಮತ್ತೊಂದೆಡೆ ಮಾಜಿ ಸಿಎಂ ಯಡಿಯೂರಪ್ಪ ಮೇಲಿನ ಪೋಕ್ಸೋ ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಹೈಕೋರ್ಟ್ ತೀರ್ಪು ಪ್ರಕಟಿಸಲಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
04-11-2025 ದಿನದ ಮಂಡಕ್ಕಿ ಒಗ್ಗರಣೆ-ಮಿರ್ಚಿವಚನ.: -ಗುಪ್ತ ಮಂಚಣ್ಣಕೋಟ್ಯಾಧಿಪತಿ ದಿನೇಶ್ 555 ಬೀಡಿ ಮಾಲೀಕನ ಗುಂಡಿಕ್ಕಿ ಹತ್ಯೆ ಮಾಡಿದ ಸ್ವಂತ ಮಗತೆಲಂಗಾಣದಲ್ಲಿ ಭೀಕರ ಅಪಘಾತ : ಬಸ್ಸಿನೊಳಕ್ಕೆ ಬಿದ್ದ ಜಲ್ಲಿ ರಾಶಿಯಲ್ಲಿ ಸಿಲುಕಿ 20ಕ್ಕೂ ಅಧಿಕ ಮಂದಿ ಸಾವುವೈದ್ಯ ತನ್ನ ಗೆಳತಿಗೆ ಕಳುಹಿಸಿದ್ದ ಒಂದೇ ಒಂದು ಡಿಜಿಟಲ್ ಸಂದೇಶ, ಇಡೀ ಕೊಲೆಯ ರಹಸ್ಯ ಬಯಲು!ಗಿಲ್ಲಿ ಮೇಲೆ ಹಲ್ಲೆ ಮಾಡಿದ ರಿಷಾ ಗೌಡ – ದೊಡ್ಮನೆಯಿಂದ ಹೊರಕ್ಕೆ ಬರ್ತಾರಾ ರಿಷಾ?ಕಳಪೆ ಮಟ್ಟಕ್ಕೆ ಕುಸಿದ ಗಾಳಿಗುಣಮಟ್ಟ; ಶ್ವಾಸಕೋಶ ಸಮಸ್ಯೆ ಇರೋರು ದೆಹಲಿ ಬಿಟ್ಟು ಹೋಗುವಂತೆ ಎಚ್ಚರಿಕೆಟ್ರಾಫಿಕ್ ಪೊಲೀಸರಿಂದ ದಂಡ ತಪ್ಪಿಸಲು ಹೆಲ್ಮೆಟ್ ಬದಲು ಬಾಣಲೆ ಧರಿಸಿ ಸವಾರಿಇಬ್ಬರನ್ನು ಬಲಿ ಪಡೆದ ಕಾಡಾನೆ ಕೊನೆಗೂ ಸೆರೆಕೆ- ಸೆಟ್ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಕಿವಿಯೋಲೆ, ಮೂಗುತಿ ಬಿಚ್ಚಿಸಿದ ಸಿಬ್ಬಂದಿ