LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ಇನ್ನಿಲ್ಲ.!

 

ಬೆಂಗಳೂರು : ಮನೋಹರ್ ತಹಶೀಲ್ದಾರ್ ಅನಾರೋಗ್ಯದ ಹಿನ್ನೆಲೆಯಲ್ಲಿ ಇಂದು ನಿಧನರಾಗಿದ್ದಾರೆ. ಅವರಿಗೆ  80 ವರ್ಷ ಆಗಿತ್ತು.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಯಾಗಿದ್ದು, ಲೋಕಸಭೆ ಚುನಾವಣೆ ಸಮಯದಲ್ಲಿ ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದರು.

2015 ರಲ್ಲಿ ಕಾಂಗ್ರೆಸ್ ಸರ್ಕಾರದಲ್ಲಿ ಅಬಕಾರಿ ಸಚಿವರಾಗಿದ್ದರು.  ಇಂದು ಮಧ್ಯಾಹ್ನ ಹಾನಗಲ್ ನಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು. ನಾಳೆ ಹುಟ್ಟೂರು ಅಕ್ಕಿವಳ್ಳಿಯ ತೋಟದಲ್ಲಿ ಅಂತ್ಯಕ್ರಿಯೆ ನಡೆಯಲಿದೆ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜವಾಹರ್ ನವೋದಯ ವಿದ್ಯಾಲಯ: 9 ಮತ್ತು 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಧರ್ಮಸ್ಪಳದಲ್ಲಿ ಉತ್ಪನನ ಕಾರ್ಯ: 1ನೇ ಪಾಯಿಂಟ್‌ ನಲ್ಲಿ ಸಿಗದ ತಲೆ ಬುರುಡೆಬೆಳ್ತಂಗಡಿ : ನೇತ್ರಾವತಿ ಬಳಿ ಅರಣ್ಯದಲ್ಲಿ ಎಸ್.ಐ.ಟಿ ತನಿಖೆ ಮುಂದುವರಿಕೆ: ಮುಂದೆ ಜೆಸಿಬಿಯಿಂದ ಕಾರ್ಯಾಚರಣೆಅಶ್ಲೀಲ ಸಂದೇಶ ಕಳುಹಿಸಿದ ದರ್ಶನ್ ಫ್ಯಾನ್ಸ್ ವಿರುದ್ಧ ದೂರು ನೀಡಿದ ರಮ್ಯಾ: ಎಫ್‌ಐಆರ್ ದಾಖಲು‘ಸನ್ಯಾಸಿನಿಯರಿಗಾಗಿ ಪ್ರಾರ್ಥಿಸುತ್ತಿದ್ದೇನೆ, ಅವರಿಗೆ ನ್ಯಾಯ ಬೇಕು’: ರಾಜೀವ್ ಚಂದ್ರಶೇಖರ್'ಪಹಲ್ಗಾಮ್ ದಾಳಿ ಮಾಡಿದ ಮೂವರು ಉಗ್ರರನ್ನು ಎನ್‌ಕೌಂಟರ್‌ ಮಾಡಲಾಗಿದೆ'- ಅಮಿತ್‌ ಶಾ ಘೋಷಣೆಧರ್ಮಸ್ಥಳ ಪ್ರಕರಣವನ್ನು ಎಸ್ ಐಟಿ ಗಂಭೀರವಾಗಿ ಪರಿಗಣಿಸಿದೆ, ತನಿಖೆಯಲ್ಲಿ ಮಧ್ಯಪ್ರವೇಶ ಇಲ್ಲ; ಗೃಹ ಸಚಿವ ಡಾ. ಪರಮೇಶ್ವರ್ ಹೇಳಿಕೆಧರ್ಮಸ್ಥಳ ಪ್ರಕರಣ: ದೂರುದಾರ ಗುರುತಿಸಿದ ಪ್ರದೇಶದಲ್ಲಿ ಮಣ್ಣು ಅಗೆದು ಶೋಧ ಕಾರ್ಯ ಆರಂಭ” ಭಾರತ vs ಪಾಕಿಸ್ತಾನ ಪಂದ್ಯ ನೋಡಲು ನನ್ನ ಆತ್ಮಸಾಕ್ಷಿ ಒಪ್ಪುತ್ತಿಲ್ಲ”: ಅಸಾದುದ್ದೀನ್ ಓವೈಸಿ'ನಿತೀಶ್ ಕುಮಾರ್ ಮತ್ತೆ ಬಿಹಾರದ ಸಿಎಂ ಆಗಲಿದ್ದಾರೆ'- ಚಿರಾಗ್ ಪಾಸ್ವಾನ್