LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಾಜಿ ಸಚಿವ "ಮನೋಹರ್ ತಹಶೀಲ್ದಾರ್' ನಿಧನ..!

ಬೆಂಗಳೂರು : ತೀವ್ರ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಮನೋಹರ್ ತಹಶೀಲ್ದಾರ್ (80) ನಿಧನರಾಗಿದ್ದಾರೆ. ಹಾನಗಲ್‌ ಕ್ಷೇತ್ರದ ಮಾಜಿ ಶಾಸಕರಾಗಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಧ್ಯರಾತ್ರಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. 2015ರಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಬಕಾರಿ ಸಚಿವರಾಗಿದ್ದ ಮನೋಹರ್ ತಹಶೀಲ್ದಾರ್ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗಲಿಲ್ಲ.

ಹೀಗಾಗಿ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಯಾಗಿದ್ದರು. ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ತೊರೆದು ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ಇಂದು ಮಧ್ಯಾಹ್ನ ಹಾನಗಲ್‌ ಎನ್‌ಸಿಜೆಸಿ ಮಹಾವಿದ್ಯಾಲಯ ಆವರಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಗುತ್ತದೆ ಬಳಿಕ ಅವರ ಹುಟ್ಟೂರಾದ ಆದ ಅಕ್ಕಿಹೊಳಿ ಗ್ರಾಮದ ತೋಟದ ಜಮೀನಿನಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಮೂಲಗಳು ತಿಳಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ರಾಜ್ಯಾದ್ಯಂತ ಮೂರು ದಿನ ಮತ್ತೆ ಮಳೆಯ ಅಬ್ಬರ.!ದಿನದ ಮಂಡಕ್ಕಿ ಒಗ್ಗರಣೆ- ಮಿರ್ಚಿ 27-07-2025.!ನಿಮ್ಮ ಮನೆ ಬಾಗಿಲಲ್ಲಿ ನಿಂಬೆ ಇಡುವುದೇಕೆ ಅಗತ್ಯ? ಉತ್ತರ ಇಲ್ಲಿ ಇದೆ..!ವಚನ: -ಬೊಂತಾದೇವಿ .!ಹೃದಯಾಘಾತಕ್ಕೂ ಕೊರೋನಾ ಲಸಿಕೆಗೂ ನಂಟಿಲ್ಲ: ಅಧ್ಯಯನಉಡುಪಿ: ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ- ಮೂರ್ಛೆ ಹೋಗಿ ಸಿಕ್ಕಿಬಿದ್ದ ಕಳ್ಳರುಜೈಲಿಂದ ತಪ್ಪಿಸಿಕೊಂಡು ಬಾವಿಯಲ್ಲಿ ಅಡಗಿದ್ದ ಅಪರಾಧಿ ಕೆಲವೇ ಗಂಟೆಗಳಲ್ಲಿ ಸೆರೆ- ನಾಲ್ವರು ಅಧಿಕಾರಿಗಳು ಸಸ್ಪೆಂಡ್ಆಲಿಯಾ ಕಶ್ಯಪ್ ಸುಂದರ ಕ್ಷಣದ ಬಿಕಿನಿ ಲುಕ್ ಗೆ ನೆಟ್ಟಿಗರು ಫುಲ್ ಫಿದಾಧರ್ಮಸ್ಥಳದಲ್ಲಿ ಶವ ಹೂತಿಟ್ಟ ಕೇಸ್ ತನಿಖೆ ಚುರುಕು : SIT ಎದುರು ವಿಚಾರಣೆಗೆ ಹಾಜರಾದ ದೂರುದಾರ.!ನಿವೃತ್ತಿ ಬಳಿಕ ಸರ್ಕಾರದ ಯಾವುದೇ ಹುದ್ದೆ ಒಪ್ಪಿಕೊಳ್ಳುವುದಿಲ್ಲ ಎಂದ ಸಿಜೆಐ ಬಿ.ಆರ್. ಗವಾಯಿ