LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಾಜಿ ಶಾಸಕ ಶಿವಶರಣಪ್ಪಗೌಡ ನಿಧನ.!

 

ಕೊಪ್ಪಳ: ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಶಿವಶರಣಪ್ಪಗೌಡ ನಿಧನರಾಗಿದ್ದಾರೆ.  ಕಳೆದ ನಾಲ್ಕು ದಿನಗಳಿಂದ ತುಮಕೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ನಿಧನರಾಗಿದ್ದಾರೆ

ಅನಾರೋಗ್ಯದ ಹಿನ್ನೆಲೆಯಲ್ಲಿ ತುಮಕೂರಿನ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಶಾಸಕ ಶಿವಶರಣಪ್ಪಗೌಡ ಚಿಕಿತ್ಸೆ ಪಡೆಯುತ್ತಿದ್ದರು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಇಂದು ಯಲಬುರ್ಗಾ ಹುಣಿಸ್ಯಾಳದಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿದೆ.

ಶಿವಶರಣಗೌಡ ಪಾಟೀಲ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಮೊದಲು ಎರಡು ಸಲ ಪರಾಭಗೊಂಡಿದ್ದರು. ನಂತರ 1999ರಿಂದ 2004ರ ವರೆಗೆ ಶಾಸಕರಾಗಿದ್ದರು. ಅಲ್ಲದೇ ಅವರು ತಾಲ್ಲೂಕು ಬೋರ್ಡ್ ಅಧ್ಯಕ್ಷರಾಗಿ, ಹಟ್ಟಿ ಚಿನ್ನದ ಗಣಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026