LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಾಜಿ ಸಂಸದ, ಶಾಸಕರಾದ ಎಲ್ ಆರ್ ಶಿವರಾಮೇಗೌಡರ ಹುಟ್ಟುಹಬ್ಬ ಸಂಭ್ರಮ

ಬೆಂಗಳೂರು: ಮಂಡ್ಯ ವಿಧಾನಸಭಾ ಕ್ಷೇತ್ರದ ಮಾಜಿ ಸಂಸದ ಹಾಗೂ ಮಾಜಿ ಶಾಸಕರಾದ ಎಲ್ ಆರ್ ಶಿವರಾಮೇಗೌಡ ಅವರ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಸಂಭ್ರಮದಿಂದ ಬೆಂಗಳೂರಿನಲ್ಲಿ ಆಚರಣೆ ಮಾಡಿಕೊಳ್ಳಲಾಯಿತು.


ಬೆಂಗಳೂರಿನ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಅವರ ನಿವಾಸದ ಮುಂದೆ ಸಂಭ್ರಮ ಸಡಗರದಲ್ಲಿ 70ನೇ ವರ್ಷದ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಣೆ ಮಾಡಲಾಯಿತು.


ಇನ್ನೂ ಎಲ್ ಆರ್ ಶಿವರಾಮೇಗೌಡ ಅವರ ಹುಟ್ಟುಹಬ್ಬ ನಿಮಿತ್ತವಾಗಿ ಬಿಟಿಎಂ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಜರಾಯಿ ಹಾಗು ಸಾರಿಗೆ ಮಂತ್ರಿಗಳಾದಂತಹ ಸಚಿವ ರಾಮಲಿಂಗ ರೆಡ್ಡಿ ಅವರು ಸೇರಿದಂತೆ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್, ವಾರ್ಡ್ ಅಧ್ಯಕ್ಷರು ಸೆರಿ ಎಲ್ಲಾ ಕಾಂಗ್ರೆಸ್ನ ಕಾರ್ಯಕರ್ತರು ಮುಖಂಡರು ಎಲ್ ಆರ್ ಶಿವರಾಮೇಗೌಡ ಅವರ ಹುಟ್ಟುಹಬ್ಬವನ್ನು  ಸಂಭ್ರಮ ಸಡಗರದಿಂದ ಆಚರಣೆ ಮಾಡಿದರು.


ಇನ್ನು ಶಿವರಾಮೇಗೌಡರ ಹುಟ್ಟು ಹಬ್ಬದ ನಿಮಿತವಾಗಿ ಸಾರ್ವಜನಿಕರಿಗೆ ಅನ್ನದಾನವನ್ನು ಸಹ ಏರ್ಪಡಿಸಲಾಗಿತ್ತು. ಸಾವಿರಾರು ಜನ ಅನ್ನದಾನವನ್ನು ಸವಿದರು. ಶಿವರಾಮೇಗೌಡರು ಕೇವಲ ರಾಜಕೀಯದಲ್ಲಿ ಮಾತ್ರವಲ್ಲದೆ ಸಮಾಜಮುಖಿ ಕೆಲಸಗಳಲ್ಲಿ ಸಹ ಮಾಡಿಕೊಂಡು ಬರುತ್ತಿದ್ದಾರೆ. ಹೀಗಾಗಿ ಅವರ ಅಭಿಮಾನಿಗಳು ಹಿತೈಷಿಗಳು ಕಾರ್ಯಕರ್ತರು ನಾಗಮಂಗಲ ಕ್ಷೇತ್ರದ ಜನತೆ ಈ ಒಂದು ಹುಟ್ಟು ಹಬ್ಬದಲ್ಲಿ ಭಾಗಿಯಾಗಿದ್ದರು.


ಅಲ್ಲದೆ ಅಭಿಮಾನಿಗಳು ಶಿವರಾಮೇಗೌಡರ  ಹುಟ್ಟುಹಬ್ಬಕ್ಕೆ ಪಟಾಕಿ ಸಿಡಿಸಿ ಸಂಭ್ರಮ ವ್ಯಕ್ತಪಡಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆಉಡಾನ್' ಯೋಜನೆ ಮೂಲಕ ಭಾರತದ ಭವಿಷ್ಯದ ವೈದ್ಯಕೀಯ ಕಾರ್ಯಪಡೆಯನ್ನು ನಿರ್ಮಿಸುವ ಬದ್ಧತೆಯನ್ನು ಸಾರಿದ ನಾರಾಯಣ ಹೆಲ್ತ್ಮೆಟ್ರೋ ಟಿಕೆಟ್ ದರ: ಕೇಂದ್ರದತ್ತ ಬೊಟ್ಟು ಮಾಡಿದ ರಾಜ್ಯ ಸರ್ಕಾರಕ್ಕೆ ದಾಖಲೆ ಸಮೇತ ಟಾಂಗ್ ಕೊಟ್ಟ ನಿಖಿಲ್ಬಿಜೆಪಿ ಜಾಹೀರಾತಿನ ವಿರುದ್ಧ ಎಎಪಿ ದೂರುಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ, 20 ವರ್ಷ ಕಳೆದರೂ ರೈತರಿಗೆ ಸಿಗತ ಪರಿಹಾರಕಾಂಗ್ರೆಸ್ ಪಕ್ಷ ಪಾರ್ಕಿಂಗ್ ವಿಚಾರದಲ್ಲಿ ಅಂದಾ ದರ್ಬಾರ್ ಮಾಡಲು ಹೊರಟಿದೆ