LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಚಿತಾಭಸ್ಮ ಯಮುನಾ ಘಾಟ್‌ನಲ್ಲಿ ವಿಸರ್ಜನೆ

ನವದೆಹಲಿ : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಚಿತಾಭಸ್ಮವನ್ನು ದೆಹಲಿಯ ಗುರುದ್ವಾರ ಮಜ್ನು ಕಾ ತಿಲಾ ಸಾಹಿಬ್ ಬಳಿಯ ಯಮುನಾ ಘಾಟ್‌ನಲ್ಲಿ ವಿಸರ್ಜನೆ ಮಾಡಲಾಯಿತು.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಕುಟುಂಬ, ಸ್ನೇಹಿತರು, ಸಹೋದ್ಯೋಗಿಗಳು ಮತ್ತು ಸರ್ಕಾರಿ ಗಣ್ಯರ ಸಮ್ಮುಖದಲ್ಲಿ ದೆಹಲಿಯ ಕಾಶ್ಮೀರ್ ಗೇಟ್‌ನಲ್ಲಿರುವ ನಿಗಮಬೋಧ್ ಘಾಟ್‌ನಲ್ಲಿ ಶನಿವಾರ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಯಿತು.

ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇಂದು ಮುಂಜಾನೆ ಮಾಜಿ ಪ್ರಧಾನಿ ಅವರ ಪಾರ್ಥಿವ ಶರೀರದ ಬಳಿ ಮಾಲಾರ್ಪಣೆ ಮಾಡುವ ಮೂಲಕ ಅಂತಿಮ ನಮನ ಸಲ್ಲಿಸಿದರು. ಸಿಖ್ ಸಂಪ್ರದಾಯದಂತೆ ವಿಐಪಿ ಘಾಟ್‌ನಲ್ಲಿ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಲಾಯಿತು. ಸಿಂಗ್ ಅವರ ದೇಹವನ್ನು ಶ್ರೀಗಂಧದ ತುಂಡುಗಳ ಚಿತೆಯ ಮೇಲೆ ಇರಿಸಲಾಗಿತ್ತು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ಪುನರ್ವಸತಿ ಕಾರ್ಯಕರ್ತರ ಗೌರವಧನ 15,000 ದಿಂದ 16,000 ರೂ.ಗೆ ಹೆಚ್ಚಳ'- ಲಕ್ಷ್ಮಿ ಹೆಬ್ಬಾಳ್ಕರ್ತೆಂಗಿನ ತೋಟದಲ್ಲಿ ಎಳನೀರು ಮುಟ್ಟಿದ್ದಕ್ಕೆ ಕೊಂದೇ ಬಿಟ್ಟರುಪ್ರಧಾನಿ ಜೊತೆಗೂಡಿ ನಾಮಪತ್ರ ಸಲ್ಲಿಸಿದ ಎನ್‌ಡಿಎ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ಪ್ರತಿಷ್ಠಿತ ಅಪೋಲೋ ಫಾರ್ಮಸಿಗೆ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳು ಬೇಕಾಗಿದ್ದಾರೆ!ಅರೇ,‌ ಉರ್ಫಿಗೇನಾಯ್ತು? ನಟಿಯ‌ ಮುಖ ಪರಚಿದ್ದು ಯಾರು?CAG report ಗ್ಯಾರಂಟಿಗಳಿಂದಾಗಿ ರಾಜ್ಯ ಸರ್ಕಾರದ ವಿತ್ತೀಯ ಕೊರತೆ ಭಾರೀ ಹೆಚ್ಚಳ: CAG ವರದಿಯಲ್ಲಿ ಮಾಹಿತಿ; ಆದಾಯ ಶೇ.1.86, ಖರ್ಚು ಶೇ.12.54ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮೇಲೆ ಹಲ್ಲೆಆನ್‌ಲೈನ್ ಗೇಮಿಂಗ್ ತಡೆ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆಬೆಂಗಳೂರು ನಗರ ವಿವಿಗೆ ಡಾ. ಮನಮೋಹನ್ ಸಿಂಗ್ ಹೆಸರು - ವಿಧಾನಸಭೆಯಲ್ಲಿ ಅನುಮೋದನೆಕ್ರಿಮಿನಲ್ ಕೇಸ್‌ನಲ್ಲಿ ಪ್ರಧಾನಿ, ಮುಖ್ಯಮಂತ್ರಿಗಳನ್ನು ಪದಚ್ಯುತಗೊಳಿಸುವ ಮಸೂದೆ ಇಂದು ಮಂಡನೆ