Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News | Districts Bellary

ನಗರದಲ್ಲಿ  ನಾಲ್ಕು ದಿನಗಳ ರಾಜ್ಯಮಟ್ಟದ ಹಾಕಿ ಪಂದ್ಯಾವಳಿ : ಸಯ್ಯದ್ ಸೈಫವುಲ್ಲಾ,

ಬಳ್ಳಾರಿ. ಆ. 24:: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ  ಸೋಮವಾರದಿಂದ  ನಾಲ್ಕು ದಿನಗಳ ಕಾಲ ರಾಜ್ಯಮಟ್ಟದ 16 ವರ್ಷದೊಳಗಿನ  ಪುರುಷರ ಜೂನಿಯರ್ ಹಾಕಿ ಪಂದ್ಯಾವಳಿ ನಡೆಯಲಿದೆ ಸಯ್ಯದ್ 
ಸೈಫವುಲ್ಲಾ, ತಿಳಿಸಿದರು.
 ಅವರು ಇಂದು ನಗರದ  ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರದಂದು ಪತ್ರಿಕಾಗೋಷ್ಠಿಯನ್ನು ನಡೆಸಿ  ಹಾಕಿ ಪಂದ್ಯಾವಳಿ ಕುರಿತು ವಿವರ ನೀಡಿದರು.
ಈ ಪಂದ್ಯಾವಳಿಯು ಕರ್ನಾಟಕ ಹಾಕಿ ಅಸೋಸಿಯೇಷನ್ ಸಹಕಾರ ದಿಂದ ಬಳ್ಳಾರಿ ಜಿಲ್ಲಾ 
ಹಾಕಿ ಅಸೋಸಿಯೇಷನ್ ಇಲ್ಲಿಯ ಜಿಲ್ಲಾ ಹಾಕಿ ಕ್ರೀಡಾಂಗಣದಲ್ಲಿ ಆಯೋಜಿಸಿದೆ ಎಂದು ಬಳ್ಳಾರಿ ಜಿಲ್ಲಾ ಹಾಕಿ ಅಸೋಸಿಯೇಷನ್ ಅಧ್ಯಕ್ಷ   ಸಯ್ಯದ್ 
ಸೈಫವುಲ್ಲಾ,ಕಾರ್ಯದರ್ಶಿ ಶಾಶವಲಿ ನಾಲಬಂದ್ ಮಾಹಿತಿ ನೀಡಿದ ಅವರು  ಇದು ಬಳ್ಳಾರಿಯಲ್ಲಿ ನಡೆಯುತ್ತಿರುವ ಮೂರನೆಯ ರಾಜ್ಯಮಟ್ಟದ ಪಂದ್ಯಾವಳಿಯಾಗಿದ್ದು ಪ್ರತಿದಿನ ಬೆಳಿಗ್ಗೆ ಎರಡು ಪಂದ್ಯಗಳು ಸಂಜೆ ಎರಡು ಪಂದ್ಯಗಳು ನಡೆಯಲಿವೆ ಎಂದು ವಿವರಿಸಿದರು.
 ಕ್ರೀಡಾ ಆಸಕ್ತರು ಈ ಪಂದ್ಯಾವಳಿಯನ್ನು ನೋಡಿ ಹಾಕಿ ಆಟಗಾರರನ್ನು ಪ್ರೋತ್ಸಾಹಿಸಬೇಕೆಂದು ನಗರದ ಕ್ರೀಡಾಸಕ್ತರಲ್ಲಿ ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಸಿ. ನೂರ್  ಮಹಮ್ಮದ್ ,ರವಿ ,

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂಧ, ವಿಕಲಚೇತನರ ಬಾಳಿಗೆ ಬೆಳಕಾದ ಸ್ನೇಹ ಜ್ಯೋತಿ ಸಂಸ್ಥೆ : ಧರ್ಮಾಧ್ಯಕ್ಷ ಡೇರಿಕ್ ಫರ್ನಾಂಡಿಸ್ ಧಾರವಾಡ ಜಿಲ್ಲಾ ಕ್ರೀಡಾ ವಸತಿ ನಿಲಯದ ಅಥ್ಲೇಟಿಕ್ ಕ್ರೀಡಾಕೂದಲ್ಲಿ ಸಾಧನೆಮಹಿಳೆಯರ ಸಾಮಾಜಿಕ, ಆರ್ಥಿಕ ಪ್ರಗತಿಗೆ ಜ್ಞಾನವಿಕಾಸ ಕಾರ್ಯಕ್ರಮ ಪೂರಕ: ದಯಾಶೀಲಅಂಜನಾದ್ರಿ ದೇವಸ್ಥಾನದ ಆಡಳಿತ ವಿವಾದ: ನ್ಯಾಯಾಲಯದ ಆದೇಶದಂತೆ ಅವಕಾಶ ನೀಡಿಸುರಕ್ಷಿತ ಬಚಪನ್ ಅಭಿಯಾನ: ಬೂದಗುಂಪಾದಲ್ಲಿ ಮಕ್ಕಳ ಹಕ್ಕುಗಳು & ಕಾನೂನುಗಳ ಜಾಗೃತಿ ಕಾರ್ಯಕ್ರಮನವೆಂಬರ್ 3 ರಂದು ಗಂಗಾವತಿಯಲ್ಲಿ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶನಾಳೆ ದಲಿತ ಸೇನೆ ರಾಜ್ಯ ಸಮಿತಿಯ ಪೂರ್ವಭಾವಿ ಸಭೆ ಹಾಗೂ ನೂತನ ಪದಾಧಿಕಾರಿಗಳಿಗೆ ಸನ್ಮಾನಹುಲಿಗೆಮ್ಮ ದೇವಿ ದೇವಸ್ಥಾನದ ಅಧಿಕಾರಿ ವಿರುದ್ಧ ದೂರು ದಾಖಲಿಸಿ ಕ್ರಮಕ್ಕೆ ಒತ್ತಾಯಕೊಪ್ಪಳ ಭಾಗ್ಯನಗರ ಬಂದ್‌ಗೆ ಹೈದರಾಬಾದ್ ಕರ್ನಾಟಕ ಯುವಶಕ್ತಿ ಬೆಂಬಲಹಣಕಾಸು ಒಳಗೊಳ್ಳುವಿಕೆ ಸ್ಯಾಚುರೇಶನ್ ಅಭಿಯಾನ: ವಿಶೇಷ ಜಾಗೃತಿ ಪೋಸ್ಟರ್ ಬಿಡುಗಡೆ