Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ದೇವಸ್ಥಾನಗಳಲ್ಲಿ ಕಳ್ಳತನ ಮಾಡಿ ಪರಾರಿಯಾಗಿದ್ದ ನಾಲ್ವರು ಕಳ್ಳರ ಸೆರೆ

ಬೆಳಗಾವಿ: ಜನವರಿ 20 ರಂದು ಸವದತ್ತಿ ತಾಲೂಕಿನ ಅವರಾಧಿ ಗ್ರಾಮದ ಮುದ್ದೂರಮ್ಮ ಮತ್ತು ಶ್ರೀ ಶೆಟ್ಟೆಮ್ಮ ದೇವಿ ದೇವಸ್ಥಾನದ ಬಾಗಿಲ ಕೀಲಿ ಮುರಿದು ಚಿನ್ನಾಭರಣ ಕಳ್ಳತನ ಮಾಡಿದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ದೇವರ ಮೂರ್ತಿಯ ಮೇಲೆ ಇದ್ದ 90,000 ರೂ. ಮೌಲ್ಯದ ಬಂಗಾರದ ಆಭರಣಗಳನ್ನು ಕಳ್ಳತನ ಮಾಡೊದ ಬಗ್ಗೆ ಕುಲಗೋಡ ಠಾಣೆಯ ಅಪರಾಧ ಸಂಖ್ಯೆ 23/2026 ಕಲಂ 305, 331(4) ಬಿಎನ್‌ಎಸ್ ಅಡಿ ಪ್ರಕರಣಕ್ಕೆ ದಾಖಾಗಿತ್ತು.

ಈ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಭೀರಪ್ಪ ಹನಮಂತಪ್ಪ ಕತ್ತಿ (36), ಬಸವರಾಜ ಭೀಮಪ್ಪ ತಳವಾರ (35),ಬರಮಪ್ಪ ಸಂಗಪ್ಪ ಲಗಳಿ (39) ಹಾಗೂ ವಿಲಾಸ ಲಕ್ಷ್ಮಣ ರಸಾಳ (34) ಎಂಬ ನಾಲ್ವರು ಕಳ್ಳರನ್ನು ಬಂಧಿಸಲಾಗಿದೆ.

ಆರೋಪಿಗಳ ಬಳಿ ಈ ಪ್ರಕರಣದಲ್ಲಿ ಕಳುವಾದ 90 ಸಾವಿರ ಮೌಲ್ಯದ 10ಗ್ರಾಂ ಬಂಗಾರದ ಆಭರಣಗಳು, ಮುರಗೋಡ ಪೊಲೀಸ್ ಠಾಣೆ ಅಪರಾದ ಸಂಖ್ಯೆ: 08/2026 ಕಲಂ: 305, 331(4) ಬಿ.ಎನ್.ಎಸ್-2023 ಪ್ರಕರಣದಲ್ಲಿ ಕಳುವಾದ 1.29,000 ರೂ. ಮೌಲ್ಯದ ಬಂಗಾರ ಮತ್ತು ಬೆಳ್ಳಿಯ ಆಭರಣಗಳು, ಮುರಗೋಡ 26/2026 ಕಲಂ: 305, 331(4) ಬಿ.ಎನ್.ಎಸ್-2023 ಪ್ರಕರಣದಲ್ಲಿ ಕಳವು ಆದ 95.900 ಮೌಲ್ಯದ ಬಂಗಾರ ಮತ್ತು ಬೆಳ್ಳಿಯ ಆಭರಣಗಳು ಹಾಗೂ ಸವದತ್ತಿ ಪೊಲೀಸ್ ಠಾಣೆ ಅಪರಾದ ಸಂಖ್ಯೆ: 50/2026 ಕಲಂ: 305, 331(4) ಬಿ.ಎನ್.ಎಸ್-2023 ಪ್ರಕರಣದಲ್ಲಿ ಕಳುವಾದ 1.20,000 ರೂ ಮೌಲ್ಯದ ಬಂಗಾರ ಮತ್ತು ಬೆಳ್ಳಿ ಆಭರಣಗಳು ವಶಕ್ಕೆ ಪಡೆಯಲಾಗಿದೆ.

ಜೊತೆಗೆ ಕಳ್ಳರ ಬಳಿ ಇದ್ದ 3.00.000 ರೂ ಮೌಲ್ಯದ 5 ಬೈಕ್ ಆಭರಣಗಳನ್ನು ಕಳವು ಮಾಡಲು ಬಳಸಿದ 1,50,000 ರೂ ಮೌಲ್ಯದ ಕಾರ್ ಸೀಜ್ ಮಾಡಿದ್ದಾರೆ.‌

ಒಟ್ಟು 8.84.900 ರೂ ಮೌಲ್ಯದ ವಸ್ತುಗಳು ವಶಪಡಿಸಿಕೊಂಡು 4 ಪ್ರಕರಣಗಳನ್ನು ಬೇಧಿಸಿ ನಾಲ್ವರು ಆರೋಪಿತಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ