LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Header Demos
1. Classic Default 2. Pro Centered 3. Modern Inline 4. Corporate Newsroom 5. App Glass Style 6. The Classic Press 7. Dark Mode Matrix 8. The Broadcast Edge 9. Glass Overlay 10. The Mega Portal

ಗಬ್ಬೂರು ಬಳಿ KKRTC ಬಸ್ ಹರಿದು ನಾಲ್ಕು ವರ್ಷದ ಕಂದಮ್ಮ ಸಾವು

KKRTC ಬಸ್ ಹರಿದು ನಾಲ್ಕು ವರ್ಷದ ಕಂದಮ್ಮ ಸಾವು



ರಸ್ತೆ ದಾಟುತ್ತಿದ್ದಾಗ ಕೆಕೆಆರ್ಟಿಸಿ ಬಸ್ಸಿಗೆ ಸಿಲುಕಿ ನಾಲ್ಕು ವರ್ಷದ ಮಗು ಸ್ಥಳದಲ್ಲೆ ಮೃತಪಟ್ಟ ಘಟನೆ ಮದರಕಲ್ ಗ್ರಾಮದ ಬಳಿ ಗುರುವಾರ ಸಂಜೆ 4 ಗಂಟೆ ಸುಮಾರಿಗೆ ಜರುಗಿದೆ.

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಗಬ್ಬೂರು ಗ್ರಾಮದಲ್ಲಿ ನಡೆದಿದೆ. ಮೃತ ಮಗುವನ್ನು ಗಬ್ಬೂರು ಗ್ರಾಮದ ವಿದ್ಯಾಶ್ರೀ (4) ಎಂದು ಗುರುತಿಸಲಾಗಿದೆ. ಗೂಗಲ್ ನಿಂದ ದೇವದುರ್ಗ ತೆರಳುತ್ತಿದ್ದ ವೇಳೆ ಮದರಕಲ್‍ ಗ್ರಾಮದ ಬಳಿ ರಸ್ತೆ ದಾಟುತ್ತಿದ್ದ ವೇಳೆ ಸಾರಿಗೆ ಬಸ್ಸಿನ ಚಕ್ರದಡಿಗೆ ಸಿಲುಕಿ ಮಗು ಮೃತಪಟ್ಟಿದೆ ಎಂದು ತಿಳಿದು ಬಂದಿದೆ. ಘಟನೆ ಸಂಬಂಧ ಗಬ್ಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಕೆ ನಂತರವೇ ಸತ್ಯಾ ಸತ್ಯತೆ ಹೊರ ಬರಲಿದೆ.

 

https://youtu.be/DizgJyYaric?si=rDrb5F8ODAv1SQAp
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST