LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಯುಪಿಎಸ್‍ಸಿ, ಬ್ಯಾಂಕಿಂಗ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ : ಅರ್ಜಿ ಆಹ್ವಾನ

 

ದಾವಣಗೆರೆ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2025-26 ನೇ ಸಾಲಿನಲ್ಲಿ ಯು.ಪಿ.ಎಸ್.ಸಿ. ನಾಗರಿಕ ಸೇವೆ ಮತ್ತು ಬ್ಯಾಂಕಿಂಗ್ ಪಿ.ಒ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ ನೀಡಲಾಗುತ್ತದೆ.

ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ಕೊನೆಯ ದಿನವಾಗಿದೆ. ಹೆಚ್ಚಿನ ವಿವರಗಳಿಗಾಗಿ ಇಲಾಖಾ ವೆಬ್‍ಸೈಟ್ https://bcwd.karnataka.gov.in     ಅಥವಾ sevasindhuservices.karnataka.gov.in    ನ್ನು ನೋಡಬಹುದು. ಹೆಚ್ಚಿನ ಮಾಹಿತಿಗಾಗಿ  ಇಲಾಖೆಯ ಸಹಾಯವಾಣಿ ಸಂಖ್ಯೆ: 8050370006 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026