LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಇಂದಿನಿಂದ ವಿಧಾನ ಮಂಡಲ ಕಲಾಪ ಹಲವು ವಿಷಯಗಳ ಬಗ್ಗೆ ಚರ್ಚೆ.!

 

ಬೆಂಗಳೂರು: ಇಂದಿನಿಂದ ಆಗಸ್ಟ್.22ರವರೆಗೆ ಕರ್ನಾಟಕ ವಿಧಾನ ಮಂಡಲದ ಕಲಾಪ ನಡೆಯಲಿದೆ. ಇಂದು ಬೆಳಗ್ಗೆ 11ಕ್ಕೆ ವಿಧಾನಸಭೆ, ವಿಧಾನ ಪರಿಷತ್ ಕಲಾಪ ಪ್ರಾರಂಭಗೊಳ್ಳಲಿದೆ.

ನಾಳೆಯಿಂದ ಆಗಸ್ಟ್.33ರವರೆಗೆ ವಿಧಾನ ಮಂಡಲದ ಅಧಿವೇಶನ ನಡೆಯಲಿದೆ. ನಾಳೆ ಬೆಳಗ್ಗೆ 11ಕ್ಕೆ ವಿಧಾನಸಭೆ, ಪರಿಷತ್ ಕಲಾಪ ಪ್ರಾರಂಭವಾಗಲಿದೆ.

ಬಿಜೆಪಿ ಶಾಸಕರ ಅಮಾನತನ್ನು ಸ್ಪೀಕರ್ ಹಿಂಪಡೆದಿದ್ದಾರೆ. ಹೀಗಾಗಿ ಕಲಾಪದ ಪ್ರಾರಂಭದಲ್ಲಿ ಸದನವು ಸ್ಪೀಕರ್ ನಿರ್ಧಾರ ಸ್ವೀಕರಿಸಲಿದೆ. ಇದೇ ಸಂದರ್ಭದಲ್ಲಿ ಚಿನ್ನಸ್ವಾಮಿ ಮೈದಾನದಲ್ಲಿ ಕಾಲ್ತುಳಿತ ದುರಂತದ ಬಗ್ಗೆಯೂ ಚರ್ಚೆ ನಡೆಯಲಿದೆ. ಅಲ್ಲದೇ ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣದ ಬಗ್ಗೆಯೂ ಚರ್ಚೆ ನಡೆಯಲಿದೆ ಎನ್ನಲಾಗುತ್ತಿದೆ.

ಇನ್ನೂ 25ಕ್ಕೂ ಹೆಚ್ಚು ವಿಧೇಯಕಗಳು ಈ ಬಾರಿಯ ವಿಧಾನ ಮಂಡಲದ ಕಲಾಪದಲ್ಲಿ ಮಂಡನೆಯಾಗುವ ಸಾಧ್ಯತೆ ಇದೆ. ಆ ಬಗ್ಗೆ ನಾಳೆಯಿಂದ ಆರಂಭವಾಗುವಂತ ಕಲಾಪದ ಬಳಿಕ ಖಚಿತ ಮಾಹಿತಿ ಲಭ್ಯವಾಗಲಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026