LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಫಲಪುಷ್ಪ ಪ್ರದರ್ಶನ ಮಾ. 01 ರವರೆಗೆ ವಿಸ್ತರಣೆ

 

ಚಿತ್ರದುರ್ಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಹಾಗೂ ಜಿಲ್ಲಾ ತೋಟಗಾರಿಕೆ ಸಂಘ ಇವರ ಸಹಯೋಗದಲ್ಲಿ ನಗರದ ತೋಟಗಾರಿಕೆ ಇಲಾಖೆ ಆವರಣದಲ್ಲಿ ಹಮ್ಮಿಕೊಂಡಿರುವ 33 ನೇ ಫಲಪುಷ್ಪ ಪ್ರದರ್ಶನವನ್ನು ಮಾರ್ಚ್ 01 ರವರೆಗೆ ವಿಸ್ತರಿಸಲಾಗಿದೆ.

ಫಲಪುಷ್ಪ ಪ್ರದರ್ಶನವನ್ನು ಫೆ. 20 ರಿಂದ 23 ರವರೆಗೆ ಆಯೋಜಿಸಲಾಗಿತ್ತು.  ಈ ಪ್ರದರ್ಶನವು ಯಶಸ್ವಿಯಾಗಿ ನಡೆಯುತ್ತಿದ್ದು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆಕಾಶ್ ಅವರ ಸೂಚನೆಯನ್ವಯ ಹೆಚ್ಚಿನ ಸಾರ್ವಜನಿಕರ ವೀಕ್ಷಣೆಗೆ ಅನುಕೂಲವಾಗುವಂತೆ ಫಲಪುಷ್ಪ ಪ್ರದರ್ಶನವನ್ನು ಮಾರ್ಚ್ 01 ರವರೆಗೆ ವಿಸ್ತರಿಸಲಾಗಿದೆ.  ಪ್ರದರ್ಶನವು ಪ್ರತಿ ದಿನ ಸಂಜೆ 5.30 ರಿಂದ ರಾತ್ರಿ 10 ಗಂಟೆಯವರೆಗೆ ಸಾರ್ವಜನಿಕರ ವೀಕ್ಷಣೆಗೆ ಲಭ್ಯವಿರುತ್ತದೆ.  ಅಲ್ಲದೆ ಆಹಾರ ಮಳಿಗೆಗಳ ವ್ಯಾಪಾರಕ್ಕೂ ಅವಕಾಶವನ್ನು ಕಲ್ಪಿಸಲಾಗಿದೆ ಎಂದು ತೋಟಗಾರಿಕೆ ಜಂಟಿನಿರ್ದೇಶಕಿ ಸವಿತಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026