LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Header Demos
1. Classic Default 2. Pro Centered 3. Modern Inline 4. Corporate Newsroom 5. App Glass Style 6. The Classic Press 7. Dark Mode Matrix 8. The Broadcast Edge 9. Glass Overlay 10. The Mega Portal

ಕೃಷ್ಣಾ ಪ್ರವಾಹ ಭೀತಿ : ಗಡ್ಡೆಗೂಳಿ ಬಸವೇಶ್ವರ ದೇವಸ್ಥಾನ ಮುಳುಗಡೆ..

K2kannadanews.in

Krishna flood ದೇವದುರ್ಗ :  ಮಹಾರಾಷ್ಟ್ರ (Maharashtra) ಘಟ್ಟ ಪ್ರದೇಶಗಳಲ್ಲಿ ಭಾರಿ ಮಳೆಯಾದ (Heavy rain) ಹಿನ್ನೆಲೆ ಕೃಷ್ಣಾ ನದಿಗೆ (Krishna river) ಭಾರಿ ನೀರು ಬಿಡುಗಡೆ ಮಾಡಿದ ಹಿನ್ನಲೆ ಹೂವಿನಹೆಡಗಿ ಗ್ರಾಮದ ಗಡ್ಡೆಗೂಳಿ ಬಸವೇಶ್ವರ ದೇವಸ್ಥಾನ (Temple) ಭಾಗಶಃ ಮುಳುಗಿದೆ.

https://youtu.be/8veJbQnsBPc?si=6o1fbvbKB9rVJ2w8

ನಾರಾಯಣಪುರ ಜಲಾಶಯದಿಂದ (narayapur dam) ನೀರಿನ ಒರ ಹರಿವು ಹೆಚ್ಚಿದ ಕಾರಣ, ರಾಯಚೂರು (Raichur) ಜಿಲ್ಲೆಯ ದೇವದುರ್ಗ (Devadurga) ತಾಲೂಕಿನ ಹೂವಿನಹೆಡಗಿ ಗ್ರಾಮದಲ್ಲಿರೋ ಇತಿಹಾಸ (Historical) ಪ್ರಸಿದ್ಧ ದೇವಸ್ಥಾನಕ್ಕೆ ಜಲದಿಗ್ಬಂಧನವಾಗಿದೆ. ಗಡ್ಡೆಗೂಳಿ ಬಸವೇಶ್ವರ ದೇವಸ್ಥಾನ ಭಾಗಶಃ ಮುಳುಗಡೆಯಾಗಿದೆ. ಪ್ರಸ್ತುತ ದೇವಸ್ಥಾನದ ಛಾವಣಿ ಮೇಲ್ಭಾಗದಲ್ಲಿ ನೀರು ಹರಿಯುತ್ತಿದೆ.

ಸಧ್ಯ ಕೃಷ್ಣಾ ನದಿಗೆ 68,480 ಕ್ಯೂಸೆಕ್ ನೀರು ಬಿಟ್ಟ ಹಿನ್ನಲೆ ನದಿ ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿದೆ. ಹೂವಿನಹೆಡಗಿ ಸೇತುವೆ ಮುಳುಗಡೆಗೂ ಕೆಲವೇ ಕೆಲವು ಅಡಿ ಬಾಕಿ ಇದ್ದು, ಸೇತುವೆ ಮುಳಿಗಿದ್ರೆ ಯಾದಗಿರಿ ಜಿಲ್ಲೆ ಸಂಪರ್ಕ ಕಡಿತವಾಗುವ ಸಾಧ್ಯತೆ ಇದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST