LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಚೈತ್ರಾಗೆ ಗೇಟ್ ಪಾಸ್ ಕೊಟ್ರಾ ಹನುಮಂತ, ಮೋಕ್ಷಿತಾ, ರಜತ್, ಐಶ್ವರ್ಯಾ?

ಬಿಗ್ ಬಾಸ್ ಸೀಸನ್ 11 ಮತ್ತೊಂದು ಸೂಪರ್ ಸಂಡೇಗೆ ಸಾಕ್ಷಿಯಾಗುತ್ತಿದೆ. ಆದರೆ ಬಿಗ್ ಬಾಸ್‌ ಮನೆಯಲ್ಲಿರುವ ಸ್ಪರ್ಧಿಗಳಿಗೆ ಇವತ್ತು ಟ್ವಿಸ್ಟ್‌ ಮೇಲೆ ಟ್ವಿಸ್ಟ್‌ಗಳು ಕಾದಿದೆ.

ಹೌದು, ಈಗಾಗಲೇ ನಾಲ್ವರು ಎಲಿಮಿನೇಟ್ ಆಗಿದ್ದು, ಈ ವಾರ ಮನೆಯಿಂದ ಯಾರು ಹೊರಗೆ ಬರ್ತಾರೆ ಅನ್ನೋದು ಸಸ್ಪೆನ್ಸ್ ಆಗಿ ಉಳಿದಿದೆ. ಸೂಪರ್ ಸಂಡೇ ಶೋನಲ್ಲಿ ಕಿಚ್ಚ ಸುದೀಪ ಅವರು ಮನೆಯ ಸದಸ್ಯರಿಗೆ ಒಂದು ಸ್ಪೆಷಲ್ ಟಾಸ್ಕ್ ನೀಡಿದ್ದಾರೆ. ನಿಮ್ಮ ಪ್ರಕಾರ ಬಿಗ್ ಬಾಸ್ ಮನೆಯಲ್ಲಿ ಇವರ ಇಂಪಾರ್ಟೆನ್ಸ್‌ ಇಲ್ಲ ಎನ್ನುವವರು ಅವರ ಫೋಟೋವನ್ನು ಮೂಟೆಗೆ ಅಂಟಿಸಿ ಕಸದ ಬುಟ್ಟಿಗೆ ಹಾಕಬೇಕು.

ಈ ಆಟದಲ್ಲಿ ಬಿಗ್ ಬಾಸ್ ಮನೆಯ ಬಹುತೇಕ ಎಲ್ಲರೂ ಚೈತ್ರಾ ಕುಂದಾಪುರ ಅವರ ಮೇಲೆ ತಿರುಗಿದ್ದಾರೆ. ಭವ್ಯ, ಮೋಕ್ಷಿತಾ, ರಜತ್, ಐಶ್ವರ್ಯಾ, ಗೌತಮಿ, ಹನುಮಂತ ಎಲ್ಲರೂ ಚೈತ್ರಾ ಕುಂದಾಪುರ ಅವರನ್ನೇ ಕಸದ ಬುಟ್ಟಿಗೆ ಹಾಕಿದ್ದಾರೆ. ಇದಕ್ಕೆ ಪ್ರತಿಯೊಬ್ಬರು ಸೂಕ್ತವಾದ ಕಾರಣಗಳನ್ನ ನೀಡಿದ್ದು, ಚೈತ್ರಾ ಅವರ ಕಣ್ಣು ನಿಜಕ್ಕೂ ಕೆಂಪಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೊಚ್ಚಿಯಲ್ಲಿ ಮೆಟ್ರೋ ಹಳಿಗಳಿಂದ ರಸ್ತೆಗೆ ಹಾರಿದ ಯುವಕ ಸಾವುಮಡೆನೂರು ಮನು ವಿರುದ್ಧದ ಪ್ರಕರಣ ಹಿಂಪಡೆದ ‌ನಟಿಕಂತೆ ಕಂತೆ ಹಣ ಪತ್ತೆ ಕೇಸ್: ಯಶವಂತ್ ವರ್ಮಾ ಸಲ್ಲಿಸಿದ್ದ ಅರ್ಜಿ ವಜಾಸಾವಿಗೆ ಸಂಸದ ಡಾ. ಕೆ ಸುಧಾಕರ್ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಕಾರು ಚಾಲಕ ಆತ್ಮಹತ್ಯೆಯಮುನಾ ನದಿಯಲ್ಲಿ ನೀರಿನ ಮಟ್ಟ ಏರಿಕೆ - ದೆಹಲಿ ಸರ್ಕಾರದಿಂದ ಎಚ್ಚರಿಕೆಉತ್ತರಾಖಂಡ ಮೇಘಸ್ಫೋಟ - ನಾಪತ್ತೆಯಾಗಿದ್ದ ಕೇರಳ ಮೂಲದ 28 ಪ್ರವಾಸಿಗರ ತಂಡ ಸುರಕ್ಷಿತಮೃತಪಟ್ಟ ತಾಯಿ ಖಾತೆಯಲ್ಲಿದ್ದ ಹಣ ಕಂಡು ಮೂರ್ಛೆ ಹೋದ ಮಗ!! ಶಾರುಖ್ ಖಾನ್ ಆಸ್ತಿಗೂ ಮೀರಿದ ಮೊತ್ತಕಂದಕಕ್ಕೆ ಉರುಳಿದ ಸಿಆರ್‌ಪಿಎಫ್ ಸಿಬ್ಬಂದಿಯನ್ನ ಹೊತ್ತೊಯ್ಯುತ್ತಿದ್ದ ವಾಹನ; ಮೂವರು ಸಾವುಧರ್ಮಸ್ಥಳ: ಯುವತಿ ನೇಣು ಬಿಗಿದು ಆತ್ಮಹತ್ಯೆ..!!'ಭಾರತ ಎಂದಿಗೂ ರಾಜಿಯಾಗಲ್ಲ, ನನಗೆ ರೈತರ ಹಿತವೇ ಮುಖ್ಯ'- ಟ್ರಂಪ್‌ಗೆ ಮೋದಿ ತಿರುಗೇಟು