LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮೌಂಟ್ ಎವರೆಸ್ಟ್ ಶಿಖರ ಏರಿದ ಮೊದಲ ಸಿಐಎಸ್‌ಎಫ್ ಸಿಬ್ಬಂದಿ ಗೀತಾ ಸಮೋಟಾ

ನವದೆಹಲಿ : ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ (ಸಿಐಎಸ್‌ಎಫ್) ಸಿಬ್ಬಂದಿ ಗೀತಾ ಸಮೋಟಾ ಅವರು ಮೌಂಟ್ ಎವರೆಸ್ಟ್ ಶಿಖರವನ್ನು ತಲುಪಿದ ಸಿಐಎಸ್‌ಎಫ್‌ನ ಮೊದಲ ಸದಸ್ಯೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಗೀತಾ ಯಶಸ್ವಿಯಾಗಿ ಮೌಂಟ್ ಎವರೆಸ್ಟ್ ಶಿಖರವನ್ನು ಏರಿದ್ದಾರೆ ಎಂದು ಸಿಐಎಸ್‌ಎಫ್‌ನ ಪ್ರಕಟಣೆಯಲ್ಲಿ ತಿಳಿಸಿದೆ.

8,849 ಮೀಟರ್ ಎತ್ತರದಲ್ಲಿರುವ ಮೌಂಟ್ ಎವರೆಸ್ಟ್ ಶಿಖರವನ್ನು ಮೇ 19 ರ ಬೆಳಿಗ್ಗೆ ಗೀತಾ ಅವರು ತಲುಪಿದ್ದಾರೆ. ಶಿಖರವನ್ನು ಏರುವ ಮೂಲಕ ಭಾರತೀಯ ಮಹಿಳೆಯರಿಗೆ ಮತ್ತು ಸಿಐಎಸ್‌ಎಫ್‌ಗೆ ಕೀರ್ತಿ ತಂದಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026