LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವೈರಲ್ ಕುಂಭಮೇಳದಲ್ಲಿ ಪ್ರೇತಗಳ ಸ್ನಾನ ಸಿಸಿಟಿವಿಯಲ್ಲಿ ಸೆರೆ?

ಕುಂಭಮೇಳದಲ್ಲಿ ಪ್ರೇತಾತ್ಮಗಳು ಸ್ನಾನ ಮಾಡಿವೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋ ಒಂದು ವೈರಲ್ ಆಗುತ್ತಿದೆ. ಸಿಸಿಟಿವಿಯಲ್ಲಿ ಈ ದೃಶ್ಯಗಳು ದಾಖಲಾಗಿರುವುದಾಗಿ ಹೇಳಲಾಗುತ್ತಿದೆ.

ಈ ಬಗ್ಗೆ ಸಾಧುಗಳಿಗೆ ಕೇಳಿದಾಗ, ಇದೇ ರೀತಿ ಪ್ರತಿಬಾರಿಯೂ ಆಗುತ್ತದೆ, ಜನರು ಸ್ನಾನ ಮಾಡಿದ ಬಳಿಕ ಪ್ರೇತಾತ್ಮಗಳು ಬಂದು ಸ್ನಾನ ಮಾಡಿ ಹೋಗುವುದು ಸಹಜ ಎಂದು ಹೇಳಿದ್ದಾರೆ ಎಂದೂ ಈ ವಿಡಿಯೋದಲ್ಲಿ ಹೇಳಲಾಗಿದೆ.

ಇದಾಗಲೇ ಕನ್ನಡ ಸೇರಿದಂತೆ ಹಲವಾರು ಭಾಷೆಗಳಲ್ಲಿ ಇದೇ ವಿಡಿಯೋ ವೈರಲ್ ಆಗುತ್ತಿದೆ. ಕೆಲವರು ತಮ್ಮ ಇನ್ಸ್ಟಾಗ್ರಾಮ್ ಖಾತೆಗಳಲ್ಲಿಯೂ ಈ ವಿಡಿಯೋ ಶೇರ್ ಮಾಡಿಕೊಂಡಿದ್ದಾರೆ. ಇದರಲ್ಲಿ ಕೇಸರಿ ಬಟ್ಟೆ ತೊಟ್ಟ ‘ಆತ್ಮ’ಗಳು ಸ್ನಾನ ಮಾಡುವುದನ್ನು ನೋಡಬಹುದಾಗಿದೆ.

ಆದರೆ ಇದು ಫೇಕ್ ವಿಡಿಯೋ. ಅಸಲಿಗೆ ಇದು, ಬ್ರೆಜಿಲ್‌ನ ಪರಾನಾದ್ದು ಎಂದು ತನಿಖೆಯಿಂದ ತಿಳಿದುಬಂದಿದೆ, ಇದರಲ್ಲಿ ಬೀಚ್‌ನಲ್ಲಿ ಕಂಡುಬರುವ ಜನರು ಜೀವಂತವಾಗಿದ್ದಾರೆ. ವೈರಲ್ ವಿಡಿಯೋವನ್ನು ಮಹಾ ಕುಂಭಮೇಳಕ್ಕೆ ಲಿಂಕ್ ಮಾಡುವ ಸುಳ್ಳು ಹೇಳಿಕೆಯನ್ನು ಹಂಚಿಕೊಳ್ಳಲಾಗುತ್ತಿದೆ. ಮಹಾಕುಂಭದಲ್ಲಿ ಸ್ನಾನ ಮಾಡಲು ಸಂತರು ಮತ್ತು ಋಷಿಗಳು ಮಾತ್ರವಲ್ಲ, ದೈವಿಕ ಆತ್ಮಗಳೂ ಬರುತ್ತವೆ ಎಂಬ ಶೀರ್ಷಿಕೆಯೊಂದಿಗೆ ವೈರಲ್ ಆಗುತ್ತಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಿ.ವಿಮಲಾಕ್ಷಿಗೆ “ದಕ್ಷಿಣ ಭಾರತದ ಸಾವಿತ್ರಿಬಾಯಿ ಫುಲೆ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ” ಪ್ರದಾನಸ್ವ ಉದ್ಯೋಗ ನೆರವಿಗೆ ಉಚಿತ ಹೊಲಿಗೆ ತರಬೇತಿಗೆ ಅರ್ಜಿ ಅಹ್ವಾನ..!ಈ ಶಕ್ತಿಶಾಲಿಯಾದ ಮಂತ್ರವನ್ನು 11 ಬಾರಿ ಪಟನೆ ಮಾಡುವುದರಿಂದ ನೀವು ಪ್ರೀತಿಸಿದವರು ಮೊದಲಿನಂತೆ ಸರಿಯಾಗುತ್ತಾರೆಕನ್ನಡದ ‘ ತಿಥಿ’ ಸಿನಿಮಾದಲ್ಲಿ ಅಭಿನಯಸಿದ್ದ  ‘ಸೆಂಚೂರಿ ಗೌಡ’ನಿಧನ.!ಓಂ ಶಕ್ತಿ ಮಾಲಾಧಾರಿಗಳ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ..! ಕೆಲ ಕಾಲ ಉದ್ವಿಗ್ನ.!ಎಲ್ಲಾ ಹಿಂದುಳೀದ ಜಾತಿಗಳ ಸಮುದಾಯ ಸಂಘಗಳಿಗೆ  2.5 ಎಕರೆ ಜಮೀನು..!ವಿ.ವಿ.ಸಾಗರ ಜಲಾಶಯಕ್ಕೆ ಸಚಿವ ಡಿ.ಸುಧಾಕರ್ ಬಾಗಿನ ಅರ್ಪಣೆಇಂದಿನ ವಚನ -ಅಮುಗೆ ರಾಯಮ್ಮ !ಬಳ್ಳಾರಿ ಫೈರಿಂಗ್ ಪ್ರಕರಣ: ಸತೀಶ್ ರೆಡ್ಡಿ ಸೇರಿಂದತೆ ಗನ್ ಮ್ಯಾನ್ಗಳ ಬಂಧನ.!ಪ್ರಕೃತಿಸಹಜ ಜೀವನಶೈಲಿ ಅಳವಡಿಸಿಕೊಳ್ಳಿ: ಆದ್ಮದೀಪಾನಂದ ಸ್ವಾಮೀಜಿ