ರೈಲ್ವೆ ಬಳಕೆದಾರರ ಸಲಹಾ ಸಮಿತಿಯ ಸದಸ್ಯರಾಗಿ ಗಿರೀಶ್ ನೇಮಕ
ಚಂದ್ರವಳ್ಳಿ ನ್ಯೂಸ್, ತುಮಕೂರು:
ತುಮಕೂರು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಟಿ.ಜೆ. ಗಿರೀಶ್ ರವರು ನೈಋತ್ಯ ರೈಲ್ವೆ ಬೆಂಗಳೂರು ವಿಭಾಗೀಯ ರೈಲ್ವೆ ಬಳಕೆದಾರರ ಸಲಹಾ ಸಮಿತಿಯ ಸದಸ್ಯರಾಗಿ 2024 -2026ರ ಅವಧಿಗೆ ನಾಮ ನಿರ್ದೇಶನಗೊಂಡಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿರುವ ಗಿರೀಶ್ ಅವರು ಈ ಮಾಹಿತಿ ತಿಳಿಸಿದ್ದಾರೆ.
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.