LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಟಿವಿ ರಿಮೋಟ್ ಕೊಡದಿದ್ದಕ್ಕೆ ಬಾಲಕಿ ಆತ್ಮಹತ್ಯೆ

ಶಿವಮೊಗ್ಗ: ಟಿವಿ ರಿಮೋಟ್ ಕೊಡಲಿಲ್ಲ ಎಂಬ ಕಾರಣಕ್ಕೆ ಬಾಲಕಿಯೊಬ್ಬಳು ಇಲಿ ಪಾಷಾಣ ಸೇವಿಸಿ ಆತ್ಮಹ*ತ್ಯೆಗೆ ಶರಣಾದ ಘಟನೆ ಸೂಳೆಬೈಲಿನಲ್ಲಿ ನಡೆದಿದೆ.

ಮೃತ ಬಾಲಕಿಯನ್ನು ಭದ್ರಾವತಿ ತಾಲೂಕಿನ ಕಲ್ಲಿಹಾಳ್ ಗ್ರಾಮದ ಸಹನಾ (16) ಎಂದು ಗುರುತಿಸಲಾಗಿದೆ. ಟಿವಿ ರಿಮೋಟ್‍ಗಾಗಿ ಮಕ್ಕಳ ನಡುವೆ ಗಲಾಟೆ ನಡೆದಿದೆ. ಈ ವೇಳೆ ಮೊಮ್ಮಗಳಿಗೆ ಅಜ್ಜಿ ಬೈದಿದ್ದಾರೆ. ಇದಕ್ಕಾಗಿ ಮನನೊಂದು ಬಾಲಕಿ ವಿಷ ಸೇವಿಸಿ ಆತ್ಮಹ*ತ್ಯೆಗೆ ಶರಣಾಗಿದ್ದಾಳೆ ಎಂದು ತಿಳಿದು ಬಂದಿದೆ.

ಈ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ದೋಣಿ ಮಗುಚಿ ನಾಲ್ವರು ಮೀನುಗಾರರು ನೀರುಪಾಲುಬಿಗ್‌ಬಾಸ್ ಸೀಸನ್‌-12ರ ಸ್ಪರ್ಧಿಗಳ ಪಟ್ಟಿಯಲ್ಲಿ ಇವರೇ ಸೆಲೆಬ್ರಿಟಿಗಳು?ಆ. 1ರಿಂದ ಭಾರತದ ಮೇಲೆ ಶೇ. 25 ಟ್ಯಾರಿಫ್; ಅಮೆರಿಕ ಅಧ್ಯಕ್ಷ ಟ್ರಂಪ್ ಘೋಷಣೆಆ. 5 ರಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರಧರ್ಮಸ್ಥಳ ಪ್ರಕರಣ : ಮಾಹಿತಿ ನೀಡಲು ಸಹಾಯವಾಣಿ ಆರಂಭಿಸಿದ ಎಸ್‌ಐಟಿರಿಜಿಸ್ಟರ್ಡ್ ಪೋಸ್ಟ್ ಸೇವೆಗೆ ವಿದಾಯ ಹೇಳಿದ ಅಂಚೆ ಕಛೇರಿ!!ಕೋಚಿಂಗ್ ಇಲ್ಲದೆ ಎರಡನೇ ಪ್ರಯತ್ನದಲ್ಲಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಸೌಭಾಗ್ಯಧರ್ಮಸ್ಥಳದ ಪ್ರಕರಣ: ಎಸ್​ಐಟಿ ಸಹಾಯವಾಣಿ ಆರಂಭ.!31-07-2025. ದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ.!ಸರ್ವಾರ್ಥ ಸಿದ್ಧಿ ಯೋಗ: ಲವರ್ ಸಪೋರ್ಟ್, ಶತ್ರುಗಳು ಉಡೀಸ್! ಈ 5 ರಾಶಿಗಳಿಗೆ ಶುಕ್ರದೆಸೆ