Press ID & Credential Portal
Apply / Verify  ➔
LIVE TV LocalCrimeNationalInternationalPoliticsFinancialEducationTechnologyEntertainmentSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Financial News

ಬಂಗಾರ ಬೆಲೆ ದಾಖಲೆ ಏರಿಕೆ

ಹೊಸದಿಲ್ಲಿ, ೨೫-: ಬಂಗಾರದ ದರ ಬುಧವಾರ ದಾಖಲೆಯ ಏರಿಕೆ ಕಂಡಿದ್ದು ಮೊದಲ ಬಾರಿಗೆ ಪ್ರತೀ 10 ಗ್ರಾ ಚಿನ್ನ 57 ಸಾವಿರ ರೂಪಾಯಿ ಗಡಿ ದಾಟಿದೆ. ಕಳೆದ ಐದು ವಾರಗಳಿಂದ ವಾರಕ್ಕೊಮ್ಮೆ ಚಿನ್ನದ ದರದಲ್ಲಿ ಜಿಗಿತ ದಾಖಲಾಗುತ್ತಿದೆ. ಮಂಗಳವಾರ ಚಿನ್ನದ ಬೆಲೆ ಗರಿಷ್ಠ ಮಟ್ಟ ತಲುಪಿತ್ತು. ಈ ಕ್ಯಾಲೆಂಡರ್ ವರ್ಷದಲ್ಲಿ ಚಿನ್ನವು ಶೇಕಡಾ 4 ರಷ್ಟು ಏರಿದೆ.



ಅನಿಶ್ಚಿತತೆಯ ಸಮಯದಲ್ಲಿ, ಚಿನ್ನವನ್ನು ಸುರಕ್ಷಿತ ಆಸ್ತಿಯಾಗಿ ನೋಡಲಾಗುತ್ತದೆ. ಹೀಗಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚು. ಜಾಗತಿಕ ಆರ್ಥಿಕತೆಯಲ್ಲಿನ ಮಂದಗತಿಗೆ ಸಂಬಂಧಿಸಿದ ಕಳವಳಗಳ ನಡುವೆ ಸುರಕ್ಷಿತ ಆಸ್ತಿಯ ಚಿನ್ನದ ಮೇಲೆ ಹೂಡಿಕೆದಾರರ ಆಸಕ್ತಿ ಹೆಚ್ಚಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.



ಚಿನ್ನದ ಮೇಲಿನ ಹೂಡಿಕೆ ಸುರಕ್ಷಿತ ಎಂದು ನಂಬಲಾಗಿದ್ದು. ಇದೇ ಕಾರಣಕ್ಕೆ ಹೂಡಿಕೆದಾರರ ಆಸಕ್ತಿ ಹೆಚ್ಚಿದೆ. ಇದರಿಂದಾಗಿ ಅದರ ಬೆಲೆಗಳು ಏರಿಕೆ ಕಾಣುತ್ತಿವೆ ಎಂದು ಕಾರಣ ನೀಡಲಾಗುತ್ತಿದೆ.



2023 ರಲ್ಲಿ ಇಲ್ಲಿಯವರೆಗೆ ಚಿನ್ನದ ಬೆಲೆಗಳು ಸುಮಾರು 4% ಏರಿಕೆಯಾಗಿದೆ, ಸಾಗರೋತ್ತರ ಮಾರುಕಟ್ಟೆಯಲ್ಲಿನ ಲಾಭಗಳನ್ನು ಮತ್ತು ಡಾಲರ್ ಸೂಚ್ಯಂಕದಲ್ಲಿನ ದೌರ್ಬಲ್ಯವನ್ನು ದರ ಏರಿಕೆ ಕಾರಣ ಎನ್ನಲಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಿಸೆಂಬರ್ 7ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಸಾಧ್ಯತೆಎಂಎಸ್‌ಪಿ ಆಧರಿಸಿ ಕಬ್ಬಿಗೆ ದರ: ಡಿ.ಕೆ. ಶಿವಕುಮಾರಮತದಾರರ ಅಂತಿಮ ಪಟ್ಟಿಯಲ್ಲಿ ನಿಮ್ಮ ಹೆಸರು ಪರಿಶೀಲಿಸಿಚುನಾವಣಾ ಆಯೋಗದ ಸಮರ್ಥನೆಗೆ ಆಕ್ಷೇಪಣೆ ಸಲ್ಲಿಸಲು 10 ದಿನ ಕಾಲಾವಕಾಶಸಚಿವ ಜಿ. ಪರಮೇಶ್ವರ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು‘ಬಟ್ಟೆ ಹರಿದು ರಕ್ತಸ್ರಾವವಾಗಿತ್ತು’: ಟ್ರಂಪ್ ವಿರುದ್ಧ ಮಾಜಿ ಮಿಸ್ ಸ್ವಿಟ್ಜರ್ಲ್ಯಾಂಡ ಅತ್ಯಾಚಾರ ಆರೋಪ!ಮತದಾರರ ಪಟ್ಟಿಯಿಂದ 1 ಕೋಟಿ ಹೆಸರು ಡಿಲೀಟ್!ಕಬ್ಬಿನ ದರ ನಿಗದಿ ಸಭೆಯಲ್ಲಿ ರೈತ ಮುಖಂಡರ ಮಾರಾಮಾರಿ: ಸುವರ್ಣಸೌಧದಲ್ಲೇ ಕೈಕೈ ಮಿಲಾಯಿಸಿದ ಎರಡು ಬಣಗಳು!ಕನ್ನಡಿಗರಿಗೆ ಉದ್ಯೋಗ ನಿರಾಕರಿಸಿದರೆ ಖಾಸಗಿ ಸಂಸ್ಥೆಗಳ ವಿರುದ್ಧ ಕ್ರಮ: ಡಿ.ಕೆ. ಶಿವಕುಮಾರಜಲವಿದ್ಯುತ್ ಯೋಜನೆ ವಿರೋಧಿಸಿ ಅರುಣಾಚಲದಲ್ಲಿ ಹಿಂಸಾಚಾರ: ಭದ್ರತಾ ಪಡೆಯ ಎರಡು ತುಕಡಿ ರವಾನೆ