LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್.!

 

ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗ ಶೇ 2ರಷ್ಟು ತುಟ್ಟಿ ಭತ್ಯೆ (ಡಿಎ) ಮತ್ತು ಪಿಂಚಣಿದಾರರಿಗೆ ತುಟ್ಟಿ ಪರಿಹಾರ (ಡಿಆರ್) ನೀಡಲು ಕೇಂದ್ರ ಸಚಿವ ಸಂಪುಟ ಶನಿವಾರ ಅನುಮೋದನೆ ನೀಡಿದೆ.

ಈ ಹೆಚ್ಚಳವು 2026ರ ಜನವರಿ 1 ರಿಂದ ಅನ್ವಯವಾಗಲಿದ್ದು ಮೂಲ ವೇತನ/ಪಿಂಚಣಿಯ ಪ್ರಸ್ತುತದ ಶೇ 58 ದರಕ್ಕೆ ಹೆಚ್ಚುವರಿಯಾಗಿ ಸಿಗಲಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ತುಟ್ಟಿ ಭತ್ಯೆ ಮತ್ತು ತುಟ್ಟಿ ಪರಿಹಾರ ಹೆಚ್ಚಳದಿಂದಾಗಿ ಬೊಕ್ಕಸದ ಮೇಲೆ ಒಟ್ಟಾರೆಯಾಗಿ ವಾರ್ಷಿಕವಾಗಿ ₹6,791.24 ಕೋಟಿ ಹೊರೆ ಬೀಳಲಿದೆ. ಇದರಿಂದ 50.46 ಲಕ್ಷ ನೌಕರರು ಮತ್ತು 68.27 ಲಕ್ಷ ಪಿಂಚಣಿದಾರರಿಗೆ  ಅನುಕೂಲವಾಗಲಿದೆ ಎಂದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026