LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರೈತರಿಗೆ ಗುಡ್ ನ್ಯೂಸ್ .!ಹೊಸದಾಗಿ ತೆಂಗಿನ ಸಸಿ ನಾಟಿ ಮಾಡಿಕೊಳ್ಳುವ ರೈತರಿಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ

 

ಚಿತ್ರದುರ್ಗ: ತೆಂಗು ಅಭಿವೃದ್ಧಿ ಮಂಡಳಿ ಯೋಜನೆಯಡಿ ಹೊಸದಾಗಿ ತೆಂಗಿನ ಸಸಿಗಳನ್ನು ನಾಟಿ ಮಾಡಿಕೊಳ್ಳುವ ರೈತರಿಗೆ ಸಹಾಯಧನ ನೀಡುವ ಸಂಬಂಧ ಅರ್ಜಿ ಆಹ್ವಾನಿಸಲಾಗಿದೆ.

ಪ್ರಸಕ್ತ ಸಾಲಿನ ತೆಂಗು ಅಭಿವೃದ್ಧಿ ಮಂಡಳಿ ಯೋಜನೆಯಡಿ ಹೊಸದಾಗಿ ತೆಂಗಿನ ಸಸಿಗಳನ್ನು ನಾಟಿ ಮಾಡಿಕೊಳ್ಳುವ ರೈತರಿಗೆ ಪ್ರತಿ ಹೆಕ್ಟೇರ್‍ಗೆ ವರ್ಷಕ್ಕೆ ರೂ.28000/-ರಂತೆ 02 ಕಂತುಗಳಲ್ಲಿ ಒಟ್ಟು ರೂ.56000/-ಗಳು ಸಹಾಯಧನ ನೀಡಲಾಗುವುದು. ಒಬ್ಬ ರೈತರಿಗೆ ಗರಿಷ್ಟ 2 ಹೆಕ್ಟೇರ್ ಪ್ರದೇಶಕ್ಕೆ ಸಹಾಯಧನ ಪಡೆಯಬಹುದಾಗಿದ್ದು, ಆಸಕ್ತ ರೈತರು ಇದೇ ಆಗಸ್ಟ್ 16ರೊಳಗೆ ತಾಲ್ಲೂಕು ತೋಟಗಾರಿಕೆ ಇಲಾಖೆ ಕಚೇರಿ ಮತ್ತು ಸಮೀಪದ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದು.

ಸಹಾಯಧನ ಪಡೆಯುವ ಸಂದರ್ಭದಲ್ಲಿ ಆಧಾರ್ ಕಾರ್ಡ್ ಜೆರಾಕ್ಸ್, ರಾಷ್ಟ್ರೀಕೃತ ಬ್ಯಾಂಕ್ ಪಾಸ್‍ಬುಕ್, ಅಧಿಕೃತ ಸಸ್ಯಗಾರಗಳಿಂದ ಸಸಿ ಖರೀದಿಸಿದ ಬಿಲ್‍ನ್ನು ಸಲ್ಲಿಸಬೇಕು ಎಂದು ತೋಟಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026