LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಗೃಹ ಲಕ್ಷ್ಮಿ  ಮಹಿಳೆಯರಿಗಿಲ್ಲಿದೆ ಗುಡ್ ನ್ಯೂಸ್.!

 

ಬೆಂಗಳೂರು: ಗೃಹ ಲಕ್ಷ್ಮಿ ಯೋಜನೆಯಡಿಯಲ್ಲಿ  2,000 ಹಣ ಸಿಗದೇ ಇದ್ದು ನಿರಾಶರಾಗಿರುವ ಮಹಿಳೆಯರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ.

ರೇಷನ್ ಕಾರ್ಡ್‌ನಲ್ಲಿ 'ಮನೆ ಯಜಮಾನಿ' ಎಂದು ತಿದ್ದುಪಡಿ ಮಾಡಲು ಇಂದಿನಿಂದ ಸೆಪ್ಟೆಂಬರ್ 10ರವರೆಗೆ ಕಾಲಾವಕಾಶ ನೀಡಿದೆ. ಆನ್‌ಲೈನ್/ಆಫ್‌ಲೈನ್ ಮೂಲಕ ನೀವು ತಿದ್ದುಪಡಿ ಮಾಡಬಹುದು.

ಪಡಿತರ ಚೀಟಿಯಲ್ಲಿ ಪುರುಷರೇ ಮುಖ್ಯಸ್ಥರಾಗಿದ್ದರೆ ನಿಮಗೆ  2,000 ಸಿಗುವುದಿಲ್ಲ. ಹೀಗಾಗಿ ನಿಗದಿತ ಕಾಲಮಿತಿಯೊಳಗೆ ಮನೆಯ ಯಜಮಾನಿಯ ಹೆಸರು ಸೇರಿಸಿ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪದ್ಮಶ್ರೀ ಹಿಂದಿರುಗಿಸಿದ ಕುಸ್ತಿಪಟು ಬಜರಂಗ್ ಪುನಿಯಾದೆಹಲಿ ಮದ್ಯ ನೀತಿ ಪ್ರಕರಣ: ಎಎಪಿ ಸಂಸದ ಸಂಜಯ್ ಸಿಂಗ್ ಜಾಮೀನು ಅರ್ಜಿ ವಜಾಕುಡಿಯುವ ನೀರಿನ ತೆರಿಗೆ ಹೆಚ್ಚಳ- ಜನರಿಗೆ ಶಾಕ್ ನೀಡಿದ ಸರ್ಕಾರ'ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನ್ ಮಾಡಿಸುವ ಅಧಿಕಾರ ಯಾರಿಗೂ ಕೊಟ್ಟಿಲ್ಲ'-ಡಿಕೆಶಿ'ಸಂಸದರ ಅಮಾನತು ಪ್ರಜಾಪ್ರಭುತ್ವದ ಕಗ್ಗೊಲೆ'- ಸಿಎಂ ಸಿದ್ದರಾಮಯ್ಯದೇಶದಲ್ಲಿ ಪ್ರಜಾಪ್ರಭುತ್ವಇದೆಯೋ ಇಲ್ಲವೋ ಎಂಬ ಪ್ರಶ್ನೆ ಜನರ ಮುಂಡಿಡುತ್ತೇವೆ : ಡಿಕೆಶಿ5 ವರ್ಷದ ಮಗು ನೀರಿನ ಸಂಪ್‌ಗೆ ಬಿದ್ದು ಮೃತ್ಯುವಿಶ್ವದ ಅತ್ಯಂತ ವಿಷಕಾರಿ ಮೀನು - ಭಾರತ ಪೆಸಿಫಿಕ್ ಸಾಗರಗಳ ಕರಾವಳಿ ಪ್ರದೇಶಗಳಲ್ಲಿ ಕಂಡುಬರುವ ಕಲ್ಲುಮೀನುಜನರ ತೆರಿಗೆ ದುಡ್ಡಿನಲ್ಲಿ ಪ್ರೈವೇಟ್ ಜೆಟ್ನಲ್ಲಿ ಮೋಜು: ಸಿಎಂ ವಿರುದ್ದ ಬಿಜೆಪಿ ಟೀಕೆಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಫ್ರಾನ್ಸ್​ ಅಧ್ಯಕ್ಷನಿಗೆ ಆಹ್ವಾನ