LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಚಿನ್ನಾಭರಣ ಪ್ರಿಯರಿಗೆ ಗುಡ್‌ ನ್ಯೂಸ್‌- ಬೆಲೆಯಲ್ಲಿ ಇಳಿಕೆ

ಚಿನ್ನಾಭರಣ ಖರೀದಿಸುವವರ ಯೋಚನೆಯಲ್ಲಿದ್ದವರಿಗೆ ಸಿಹಿ ಸುದ್ದಿ ಸಿಕ್ಕಿದೆ.

ಹೌದು, 8,000 ರೂ. ದಾಟಿದ್ದ ಆಭರಣ ಚಿನ್ನದ ಬೆಲೆ 7,940 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 8,700 ರೂಗಿಂತ ಒಳಗೆ ಬಂದಿದೆ.

18 ಕ್ಯಾರಟ್‌ ಚಿನ್ನದ ಬೆಲೆಯೂ 6,500 ರೂಗಿಂತ ಕಡಿಮೆ ಮಟ್ಟಕ್ಕೆ ಇಳಿದಿದೆ. ನಿನ್ನೆ ಅಲ್ಪ ಇಳಿಕೆಯಾಗಿದ್ದ ಬೆಳ್ಳಿ ಬೆಲೆ ಇವತ್ತು ಯಥಾಸ್ಥಿತಿಯಲ್ಲಿದೆ.
ಭಾರತದಲ್ಲಿ ಸದ್ಯ 10 ಗ್ರಾಮ್ಲ 22 ಕ್ಯಾರಟ್‌ ಚಿನ್ನದ ಬೆಲೆ 79,400 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 86,670 ರುಪಾಯಿ ಆಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಕರ್ನಾಟಕ, ತಮಿಳುನಾಡಿಗೆ ಕೇರಳ ಟೂರಿಸ್ಟ್ ಬಸ್ ಸೇವೆ ಸ್ಥಗಿತಕಳೆದ ತಿಂಗಳು ಗುಜರಿ ಮಾರಿ 800 ಕೋಟಿ ರೂಪಾಯಿ ಗಳಿಸಿದ ಕೇಂದ್ರ!ರಾತ್ರಿ ಮಲಗುವ ಮುನ್ನ ಇದನ್ನ ಮುಖಕ್ಕೆ ಹಚ್ಚಿದರೆ 10 ವರ್ಷ ವಯಸ್ಸು ಕಡಿಮೆಯಾಗುತ್ತೆಆತ್ಮಗಳು ಎಲ್ಲಿ ವಾಸವಾಗಿರುತ್ತದೆ ಹಾಗೂ ಯಾರಿಗೆ ತೊಂದರೆ ಕೊಡುತ್ತದೆ ಎಂಬುದು ತಿಳಿದಿದೆಯೇ ನಿಮಗೆ ?ಹಿರೆಮದಕರಿನಾಯಕರ ಧರ್ಮಪತ್ನಿ ಗಂಡೋಬಳವ್ವ ನಾಗತಿ ಅವರ ಚಿತ್ರ ಅನಾವರಣ.!ವಚನ.: -ಕನ್ನಡಿಕಾಯಕದ ಅಮ್ಮಿದೇವಯ್ಯRSS ನೋಂದಣಿ ಯಾಕಾಗಿಲ್ಲ? ಖಡಕ್​ ಉತ್ತರ ಕೊಟ್ರು ಮೋಹನ್ ಭಾಗವತ್ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್‌ಫಾರ್ಮ್ – ಹುಬ್ಬಳ್ಳಿ ಜಂಕ್ಷನ್‌ಗೆ ಗಿನ್ನೆಸ್ ದಾಖಲೆ ಗೌರವ!ಪೊಲೀಸರ ಮೇಲೆ ದಾಳಿ ನಡೆಸಿ ಪರಾರಿಯಾಗಲು ಯತ್ನ; ಕೊಲೆ ಆರೋಪಿಯ ಕಾಲಿಗೆ ಗುಂಡೇಟು'ವಂದೇ ಭಾರತ್ ಮೇಲ್ದರ್ಜೆಗೆ ಕ್ರಮ; 1,300 ರೈಲು ನಿಲ್ದಾಣಗಳ ಪುನರ್ನಿರ್ಮಾಣ'- ಸಚಿವ ಅಶ್ವಿನಿ ವೈಷ್ಣವ್