LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅತಿಥಿ ಶಿಕ್ಷಕರು, ಉಪನ್ಯಾಸಕರಿಗೆ ಸಿಹಿ ಸುದ್ದಿ, ಗೌರವಧನ 2 ಸಾವಿರ ರೂ ಹೆಚ್ಚಳ

ರಾಷ್ಟ್ರೀಯ ಆರೋಗ್ಯ ಮಿಷನ್‌ನಡಿ ನೇಮಕಗೊಳ್ಳುವ ವೈದ್ಯರು, ತಜ್ಞವೈದ್ಯರ, ವೇತನ ಪರಿಷ್ಕರಿಸಿದ ಬೆನ್ನಿಗೆ ರಾಜ್ಯ ಸರಕಾರವು ಅತಿಥಿ ಶಿಕ್ಷಕರು ಹಾಗೂ ಉಪನ್ಯಾಸಕರ ಮಾಸಿಕ ಗೌರವ ಧನವನ್ನು ಹೆಚ್ಚಿಸಿ ಆದೇಶ ಹೊರಡಿಸಿದೆ.

ಈ ಬಾರಿಯ ಬಜೆಟ್‌ನಲ್ಲಿ ಘೋಷಿಸಿರುವಂತೆ ಸರಕಾರಿ ಪ್ರಾಥಮಿಕ, ಪ್ರೌಢಶಾಲಾ ಅತಿಥಿ ಶಿಕ್ಷಕರು ಹಾಗೂ ಪಿಯು ಕಾಲೇಜುಗಳ ಅತಿಥಿ ಉಪನ್ಯಾಸಕರ ಮಾಸಿಕ ಗೌರವಧನವನ್ನು ತಲಾ 2 ಸಾವಿರ ರೂ ಹೆಚ್ಚಿಸಿ ಸರಕಾರ ಆದೇಶ ಹೊರಡಿಸಿದೆ. 2025-26ನೇ ಸಾಲಿನಲ್ಲಿ ನೇಮಕಗೊಳ್ಳುವ ಅತಿಥಿ ಶಿಕ್ಷಕರು, ಉಪನ್ಯಾಸಕರಿಗೆ ಇದು ಅನ್ವಯ ಆಗಲಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಗುರುವಾರ ಈ ಆದೇಶ ಹೊರಡಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026