LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೆಎಸ್ ಆರ್ ಟಿಸಿಗೆ Governance now PSU IT ರಾಷ್ಟ್ರೀಯ ಪ್ರಶಸ್ತಿ ಗರಿ

ನವದೆಹಲಿ: ರಾಜ್ಯದ ಸಾರಿಗೆ ನಿಗಮವು ಕಾರ್ಮಿಕರ ಮಕ್ಕಳಿಗೆ ಮಾಡಿರುವ ಅನುಕೂಲವನ್ನು ಪರಿಗಣಿಸಿ ಈ  ಭಾರಿ ಕೆ ಎಸ್ ಆರ್ ಟಿ ಸಿ ಗೆ Governance now PSU IT ರಾಷ್ಟ್ರೀಯ ಪ್ರಶಸ್ತಿ ದೊರಕಿರುವುದು ತಿಳಿದು ಬಂದಿದೆ.

ನವದೆಹಲಿಯಲ್ಲಿ Governance Now ರವರು ಆಯೋಜಿಸಿದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯದ ಸಾರಿಗೆ ನಿಗಮವು ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸ ಸಹಾಯಕ್ಕಾಗಿ ಜಾರಿ ಮಾಡಿರುವ ವಿನೂತನ ವಿದ್ಯಾ ಚೇತನ ಆನ್ಲೈನ್ ಉಪಕ್ರಮಕ್ಕಾಗಿ Digital Accessibility and Inclusion ಪ್ರಶಸ್ತಿಯನ್ನು ನೀಡಿ ಗೌರವಿಲಾಗಿದೆ.

ಶಿವಕುಮಾರ್ ಮುಖ್ಯ ಕಾಮಗಾರಿ ಅಭಿಯಂತರರು ಹಾಗೂ ಅಶೋಕ ಕುಮಾರ್, ವಿಭಾಗೀಯ ನಿಯಂತ್ರಣಾಧಿಕಾರಿ, ಚಾಮರಾಜನಗರ ವಿಭಾಗ, ಕರಾರಸಾ ನಿಗಮ ರವರುಗಳು ನಿಗಮದ ಪರವಾಗಿ ಪ್ರಶಸ್ತಿಯನ್ನು ಡಾ. ವಿಕ್ರಮ್ ಸಿಂಗ್, ನಿವೃತ್ತ ಡಿಜಿಪಿ, ಉತ್ತರ ಪ್ರದೇಶ, ಚಾರು ಪ್ರಜ್ಞಾ, ವಕ್ತಾರರು ಮತ್ತು ಕೈಲಾಸನಾಥ ಅಧಿಕಾರಿ, ವ್ಯವಸ್ಥಾಪಕ ನಿರ್ದೇಶಕರು, ಅಧಿಕಾರಿ ಎಂಟರ್ಪ್ರೈಸಸ್ ರವರಿಂದ ಸ್ವೀಕರಿಸಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ನೂತನ ಬಸ್ಸುಗಳ ಉದ್ಘಾಟನೆಹೆಚ್.ವೈ.ಮೇಟಿಯವರ ಕನಸು ನನಸು :ಮುಖ್ಯಮಂತ್ರಿ ಸಿದ್ದರಾಮಯ್ಯಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಿಸಿ ಫಾರಂನಲ್ಲಿ ₹14 ಕೋಟಿ ವೆಚ್ಚದ ಒಳಾಂಗಣ ಕ್ರೀಡಾಂಗಣಕ್ಕೆ ಅಡಿಗಲ್ಲು ಹಾಕಿದ ಕೇಂದ್ರ ಸಚಿವರುನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು: ಸಿಎಂ ಸಿದ್ದರಾಮಯ್ಯಉತ್ತರಾಖಂಡದ ಹರಿದ್ವಾರದಲ್ಲಿರುವ ಬಿಎಚ್‌ಇಎಲ್ ಕಾರ್ಖಾನೆಗೆ ಭೇಟಿ ನೀಡಿದ ಹೆಚ್.ಡಿ. ಕುಮಾರಸ್ವಾಮಿಗಂಭೀರ ರಕ್ತಹೀನತೆಯಿಂದ ಬಳಲುತ್ತಿದ್ದ ಯುವಕನಿಗೆ ಸ್ಟೆಮ್ ಸೆಲ್ ದಾನ ಮಾಡಿ ಜೀವರಕ್ಷಕಿಯಾದ ಬೆಂಗಳೂರಿನ ಮಹಿಳೆಫೋರ್ಟಿಸ್ ಹೆಲ್ತ್ಕೇರ್ ನಿಂದ 4 ವಿಶೇಷ ಚಿಕಿತ್ಸಾಲಯ ಆರಂಭಬೆಂಗಳೂರಿನಲ್ಲಿ ಕಲಾಮಂದಿರದ 4ನೇ ಶೋರೂಂ ಆರಂಭ96 ರನ್ ಗಳಿಂದ ನ್ಯೂಜಿಲೆಂಡ್ ವಿರುದ್ಧ ಭಾರತ ಟಿ20 ವಿನ್