LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕ್ರೀಡಾ ಕೂಟಗಳಲ್ಲಿ ಉತ್ಸಾಹದಿಂದ ಪಾಲ್ಗೊಂಡ ಸರ್ಕಾರಿ ನೌಕರರು

ಸಿರುಗುಪ್ಪ: ಇಂದು ಆಯೋಜಿಸಲಾದ ಜಿಲ್ಲಾ ಮಟ್ಟದ ಕ್ರೀಡಾ ಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಸಿರುಗುಪ್ಪ ತಾಲ್ಲೂಕಿನ ವಿವಿಧ ಇಲಾಖೆಗಳ ಸರ್ಕಾರಿ ನೌಕರರು ಉತ್ಸಾಹಭರಿತವಾಗಿ ಭಾಗವಹಿಸಿದರು. ಕ್ರೀಡಾ ಮನೋಭಾವದೊಂದಿಗೆ ಸ್ಪರ್ಧೆಗಳಲ್ಲಿ ಪಾಲ್ಗೊಂಡು ಸಹೋದ್ಯೋಗಿಗಳೊಂದಿಗಿನ ಐಕ್ಯತೆ ಮತ್ತು ಸೌಹಾರ್ದತೆಯನ್ನು ಪ್ರದರ್ಶಿಸಿದರು.


ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಸಿರುಗುಪ್ಪ ತಾಲ್ಲೂಕು ಶಾಖೆಯ ಅಧ್ಯಕ್ಷ ಟಿ. ಹುಚ್ಚೀರಪ್ಪ, ತಾಲ್ಲೂಕು ಕಾರ್ಯದರ್ಶಿ ಡಾ. ಕೆ.ಎಂ. ಚಂದ್ರಕಾಂತ, ಖಜಾಂಚಿ ಹೆಚ್. ದುರುಗಪ್ಪ, ರಾಜ್ಯ ಪರಿಷತ್ ಸದಸ್ಯ ಪಿ. ಹನುಮಂತಪ್ಪ, ಗೌರವ ಅಧ್ಯಕ್ಷ ಕೆ. ವೆಂಕಟೇಶ, ಕಾರ್ಯಧ್ಯಕ್ಷ ಯೇಸಣ್ಣ, ಉಪಾಧ್ಯಕ್ಷರಾದ ಲಿಂಗರೆಡ್ಡಿ, ಟಿ. ಚಂದಾ ಸಾಹೇಬ್, ಹೆಚ್. ರಾಘವೇಂದ್ರ ಹಾಗೂ ಸದಸ್ಯರಾದ ನಾಗರತ್ನ, ಗೀತಾ, ಎಂ.ಟಿ. ಶಾಂತ, ದೊಡ್ಡ ಬಸಮ್ಮ, ರುದ್ರವೇಣಿ, ಕೆ. ಗಜೇಂದ್ರ, ರಾಧೀಕಾ, ರಾಘವೇಂದ್ರ, ವಿಜಯ್ ಮತ್ತು ಮಾರುತಿ ಅವರುಗಳು ಭಾಗವಹಿಸಿದ್ದರು.
ಕ್ರೀಡಾ ಕೂಟವು ಸರ್ಕಾರಿ ನೌಕರರೊಳಗಿನ ಒಗ್ಗಟ್ಟು, ಆರೋಗ್ಯ ಜಾಗೃತಿ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ಉತ್ತೇಜನ ನೀಡುವ ವೇದಿಕೆಯಾಗಿದ್ದು, ಭಾಗವಹಿಸಿದ ಎಲ್ಲರಲ್ಲೂ ಹರ್ಷ ಮತ್ತು ಉತ್ಸಾಹ ತುಂಬಿತು
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು