LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸರ್ಕಾರಿ ವಲಯದ ಬ್ಯಾಂಕುಗಳು 50,000 ಸಿಬ್ಬಂದಿ ನೇಮಕ.!

 

ನವದೆಹಲಿ: ಸರ್ಕಾರಿ ವಲಯದ ಬ್ಯಾಂಕುಗಳು 50,000 ಸಿಬ್ಬಂದಿ ನೇಮಕ ಮಾಡಿಕೊಳ್ಳಲು ಮುಂದಾಗಿವೆ. ಇವುಗಳಲ್ಲಿ 21 ಸಾವಿರ ಹುದ್ದೆಗಳು ಅಧಿಕಾರಿ ಹಂತದ ಹುದ್ದೆಗಳಾಗಿವೆ. ಉಳಿದವು ಗುಮಾಸ್ತ ಹಾಗೂ ಇತರ ಹುದ್ದೆಗಳಾಗಿವೆ.

ದೇಶದ ಸರ್ಕಾರಿ ಬ್ಯಾಂಕುಗಳ ಪೈಕಿ ಅತಿ ದೊಡ್ಡ ಬ್ಯಾಂಕ್ ಆಗಿರುವ ಎಸ್‌ಬಿಐ 20,000 ಸಿಬ್ಬಂದಿ ನೇಮಕಾತಿಗೆ ನಿರ್ಧರಿಸಿದೆ. ಇವುಗಳಲ್ಲಿ 505 ಪ್ರೊಬೇಷನರಿ ಅಧಿಕಾರಿಗಳು, 13,455 ಕಿರಿಯ ಸಿಬ್ಬಂದಿಯನ್ನು ನೇಮಕಾತಿ ಮಾಡಿಕೊಂಡಿದೆ.

ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿರುವ ಎಸ್.ಬಿ.ಐ. ಶಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದರೊಂದಿಗೆ ಗ್ರಾಹಕರಿಗೆ ಉತ್ತಮ ಸೇವೆ ಒದಗಿಸುವ ಗುರಿಯನ್ನು ಎಸ್‌ಬಿಐ ಹೊಂದಿದೆ.

ಪಂಜಾಬ್ ನ್ಯಾಷನಲ್ ಬ್ಯಾಂಕ್ 5000 ಸಿಬ್ಬಂದಿ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಿದೆ. ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ 4000 ಸಿಬ್ಬಂದಿ ನೇಮಕಾತಿ ಮಾಡಿಕೊಳ್ಳಲು ಯೋಜಿಸಿದೆ. ಅದೇ ರೀತಿ ವಿವಿಧ ಬ್ಯಾಂಕ್ ಗಳು ಹೆಚ್ಚುತ್ತಿರುವ ಅಗತ್ಯತೆ ಪೂರೈಸಲು ಮತ್ತು ವಹಿವಾಟು ವಿಸ್ತರಣೆಗಾಗಿ ಖಾಲಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಿವೆ ಎನ್ನಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026