LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸರಕಾರ 60 ವರ್ಷ ತುಂಬಿದ ಅಡುಗೆ ನೌಕರರಿಗೆ ಇಡಿಗಂಟು ಸೌಲಭ್ಯ.!

ಬೆಂಗಳೂರು : ಮಧ್ಯಾಹ್ನ ಉಪಹಾರ ಯೋಜನೆಯಡಿ ಕರ್ತವ್ಯ ನಿರ್ವಹಿಸಿ 60 ವರ್ಷಗಳ ವಯೋಮಾನ ಪೂರೈಸಿ ಕೆಲಸದಿಂದ ಬಿಡುಗಡೆ ಹೊಂದಿರುವ ಅಡುಗೆ ಸಿಬ್ಬಂದಿಗಳಿಗೆ ಇಡಿಗಂಟು ಸೌಲಭ್ಯ ನೀಡುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಮೇಲಿನ ವಿಷಯಕ್ಕೆ ಸಂಬಂಧಿಸಿದಂತೆ, ಪಿ.ಎಂ.ಪೋಷಣ್ ಮಧ್ಯಾಹ್ನ ಉಪಹಾರ ಯೋಜನೆ ಕಾರ್ಯಕ್ರಮದಡಿ ಶಾಲೆಗಳಲ್ಲಿ ಅಡುಗೆ ಕೆಲಸ ನಿರ್ವಹಿಸಿ ದಿನಾಂಕ 31-03-2022 ಮತ್ತು ನಂತರ ನವೆಂಬ‌ರ್-2025ರ ಅಂತ್ಯದ ವರೆಗೆ 60 ವರ್ಷಗಳ ವಯೋಮಾನ ಪೂರೈಸಿ ಕೆಲಸದಿಂದ ಬಿಡುಗಡೆ ಹೊಂದಿರುವ ಅಡುಗೆ ಸಿಬ್ಬಂದಿಗಳಿಗೆ ಇಡಿಗಂಟು ಸೌಲಭ್ಯವನ್ನು ಉಲ್ಲೇಖ (1) ಮತ್ತು (2) ರಲ್ಲಿ ಮಂಜೂರು ಮಾಡಿ ಆದೇಶಿಸಿರುತ್ತಾರೆ. ಆದರೂ ಸಹ ಈವರೆಗೆ ಅಡುಗೆ ಸಿಬ್ಬಂದಿಗಳಿಗೆ ಪಾವತಿಯಾಗಿರುವ ಬಗ್ಗೆ ಈ ಕಛೇರಿ ಪೂರ್ಣವಾದ ಮಾಹಿತಿ ತಲುಪಿರುವುದಿಲ್ಲ. ಆದ್ದರಿಂದ ಈ ಪತ್ರ ತಲುಪಿದ 3 ದಿನಗಳಲ್ಲಿ ಮಾಹಿತಿಯನ್ನು ತಾಲ್ಲೂಕುವಾರು ಕೆಳಕಂಡ ನಮೂನೆಯಲ್ಲಿ ನುಡಿ 6.1 ಅಥವಾ ನುಡಿ 6 ರನಲ್ಲಿ ಭರ್ತಿ ಮಾಡಿ ಕ್ರೋಢೀಕರಿಸಿ ರಾಜ್ಯ ಕಛೇರಿಯ ಎಂ3 ವಿಭಾಗದ ಇ-ಮೇಲ್ ವಿಳಾಸಕ್ಕೆ [email protected] ಹಾಗೂ [email protected] ತಪ್ಪದೇ ಸಲ್ಲಿಸಲು ತಿಳಿಸಿದೆ. (ಸಾಫ್ಟ್ ಎಕ್ಸೆಲ್ ಪ್ರತಿಯನ್ನು ಸಲ್ಲಿಸುವುದು)

ಸಂಬಂಧಿಸಿದ ಎಲ್ಲಾ ಜಿಲ್ಲೆಗಳ ಶಿಕ್ಷಣಾಧಿಕಾರಿಗಳು ಮತ್ತು ತಾಲ್ಲೂಕು ಸಹಾಯಕ ನಿರ್ದೇಶಕರು ಸದರಿ ಮಾಹಿತಿಯನ್ನು ಸರಿಯಾಗಿ ಪರಿಶೀಲಿಸಿ ದೃಢೀಕರಿಸಿ ಸಲ್ಲಿಸುವುದು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026